ವಿಷಯಕ್ಕೆ ಹೋಗು
ಬರೆಯುವಾಗ ಕೀಲಿಮಣೆ ಐಕಾನ್ ಒತ್ತಿ ಕನ್ನಡ ಆಯ್ದುಕೊಳ್ಳುವುದರ ಅಥವಾ Ctrl+M ಒತ್ತುವುದರ ಮೂಲಕ ಈಗ ನೇರವಾಗಿ ಕನ್ನಡದಲ್ಲಿ ಬರೆಯಬಹುದು! ವಿವರಗಳಿಗೆ ಈ ಪುಟ ನೋಡಿ.

ಒಣದ್ರಾಕ್ಷಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಒಣದ್ರಾಕ್ಷಿಯು ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು. ಒಣದ್ರಾಕ್ಷಿಯಲ್ಲಿ ಹಲವು ವಿಧಗಳಿವೆ ಸುಲ್ತಾನ, ಕರಂಟ್ ಇತ್ಯಾದಿ.