ಸದಸ್ಯರ ಚರ್ಚೆಪುಟ:Nagaraja B R
ಕರ್ನಾಟಕ (Karnataka ಇಂದ ಪುನರ್ನಿರ್ದೇಶಿತ) ಆಂಗ್ಲ ಸಂಪರ್ಕ (?)[ಅಡಗಿಸು] //kn.wikipedia.org/wiki/Karnataka ಕರ್ನಾಟಕ Map of India with the location of ಕರ್ನಾಟಕ highlighted. ರಾಜಧಾನಿ
- ಸ್ಥಾನ ಬೆಂಗಳೂರು - ೧೨.೫೮° N ೭೭.೩೫° E
ಅತಿ ದೊಡ್ಡ ನಗರ ಬೆಂಗಳೂರು ಜನಸಂಖ್ಯೆ (೨೦೧೧)
- ಸಾಂದ್ರತೆ ೬,೧೧,೩೦,೭೦೪ (೯ ನೆಯt) - 290.98/km²
ವಿಸ್ತೀರ್ಣ
- ಜಿಲ್ಲೆಗಳು ೧೯೨೦೦೦ km² (೮ನೆಯth) - ೩೦
ಸಮಯ ವಲಯ IST (UTC+5:30) ಸ್ಥಾಪನೆ
- ರಾಜ್ಯಪಾಲ - ಮುಖ್ಯ ಮಂತ್ರಿ - ಶಾಸನಸಭೆ (ಸ್ಥಾನಗಳು) {{{established_date}}} - ಹಂಸರಾಜ್ ಭಾರಧ್ವಾಜ್ - ಎಸ್. ಸಿದ್ಧರಾಮಯ್ಯ - ದ್ವಿಸಭೆಯ ಶಾಸಕಾಂಗ (೨೨೪+೫೭)
ಅಧಿಕೃತ ಭಾಷೆ(ಗಳು) {{{official_languages}}} Abbreviation (ISO) IN-KA ಅಂತರಜಾಲ ತಾಣ: www.karnataka.gov.in Karnataka emblem.png
ಕರ್ನಾಟಕ ರಾಜ್ಯದ ಮುದ್ರೆ ಕರ್ನಾಟಕ ಭಾರತದ ನಾಲ್ಕು ಪ್ರಮುಖ ದಾಕ್ಷಿಣಾತ್ಯ ರಾಜ್ಯಗಳಲ್ಲಿ ಒಂದು. ೧೯೭೩ ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು (೧೯೫೦ ರಲ್ಲಿ). ೧೯೫೬ ರಲ್ಲಿ ಸುತ್ತಮುತ್ತಲ ರಾಜ್ಯಗಳ ಕನ್ನಡ ಪ್ರಧಾನ ಪ್ರದೇಶಗಳನ್ನು ಸೇರಿಸಲಾಯಿತು. "ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು+ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯದ ಸಮುದ್ರ ಮಟ್ಟದಿಂದ ಸರಾಸರಿ ಎತ್ತರ ೧೫೦೦ ಅಡಿ ಇದ್ದು ಇದು ಭಾರತದಲ್ಲಿ ಅತಿ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದು. ಕರ್ನಾಟಕವು ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳು ನಾಡುವಿನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ. ೨೦೦೧ ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಕರ್ನಾಟಕದ ರಾಜಧಾನಿಯಾದ ಬೆಂಗಳೂರು ಮಾತ್ರ ೧೦ ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬಳ್ಳಾರಿ, ಮತ್ತು ಬೆಳಗಾವಿ. ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ. ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ ಮತ್ತು ರಾಜ್ಯದಲ್ಲೀಮದಲ ಬಾರಿಗೆ ಶಿವಲಿಂಗ ಕೂಡ್ಲಿ ಇವರು ರಾಯಚೂರು ಜಿಲ್ಲೇ ಯವರು ಇವರ ಸಾದನೇ ತ್ತುಬ ಅಪರಾ
Start a discussion with Nagaraja B R
Talk pages are where people discuss how to make content on ವಿಕಿಪೀಡಿಯ the best that it can be. Start a new discussion to connect and collaborate with Nagaraja B R. What you say here will be public for others to see.