ಅಂಧಕ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search
ಅಂಧಕನನ್ನು ಹತ್ಯೆ ಮಾಡುತ್ತಿರುವ ಶಿವ

ಅಂಧಕ ಒಬ್ಬ ರಾಕ್ಷಸ, ತಂದೆ ಕಶ್ಯಪ, ತಾಯಿ ಮಹಾಭಾರತದ ಪ್ರಕಾರ ದಿತಿ, ಮತ್ಸ್ಯಪುರಾಣದ ಪ್ರಕಾರ ದನು. ಶಿವನಿಂದ ಹತನಾದ ಎಂದು ಭಾರತವೂ ವಿಷ್ಣುಪುರಾಣವೂ ಮಹಾಲಕ್ಷ್ಮಿಯಿಂದ ಹತನಾದ ಎಂದು ಮಾರ್ಕಂಡೇಯ ಪುರಾಣವೂ ತಿಳಿಸುತ್ತವೆ. ಶಿವನೊಡನೆ ಹೋರಾಡಿ ಕೊನೆಯಲ್ಲಿ ಅವನನ್ನೇ ಮೊರೆ ಹೊಕ್ಕು ಪ್ರಮಥಗಣದಲ್ಲಿ ಒಬ್ಬನಾದನೆಂದು ಮತ್ಸ್ಯಪುರಾಣ ತಿಳಿಸುತ್ತದೆ.

ಇದೊಂದು ತುಣುಕು ಲೇಖನ. ನೀವು ಇದನ್ನು ವಿಸ್ತರಿಸಲು ವಿಕಿಪೀಡಿಯಾಗೆ ಸಹಕರಿಸಬಹುದು.
"https://kn.wikipedia.org/w/index.php?title=ಅಂಧಕ&oldid=801960" ಇಂದ ಪಡೆಯಲ್ಪಟ್ಟಿದೆ