ಅಡಿಹುಡಿ

ವಿಕಿಪೀಡಿಯ ಇಂದ
Jump to navigation Jump to search
ಅಡಿಹುಡಿ
India-locator-map-blank.svg
Red pog.svg
ಅಡಿಹುಡಿ
ರಾಜ್ಯ
 - ಜಿಲ್ಲೆ
ಕರ್ನಾಟಕ
 - ಬಾಗಲಕೋಟ
ನಿರ್ದೇಶಾಂಕಗಳು 16.1833° N 75.7000° E
ವಿಸ್ತಾರ
 - ಎತ್ತರ
೧೨೦೦ km²
 - 770 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (೨೦೧೨)
 - ಸಾಂದ್ರತೆ
೧೫೦೦೦
 - ೫೦/ಚದರ ಕಿ.ಮಿ.

ಅಡಿಹುಡಿ ಒಂದು ಗ್ರಾಮ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಾಗಲಕೋಟ ಜಿಲ್ಲೆಜಮಖಂಡಿ ತಾಲ್ಲೂಕಿನಲ್ಲಿದೆ. ಅಡಿಹುಡಿ ಗ್ರಾಮವು ಜಿಲ್ಲಾ ಕೇಂದ್ರ ಬಾಗಲಕೋಟ ದಿಂದ ಸುಮಾರು ೮೫ ಕಿ. ಮಿ. ದೂರ ಇದೆ.

ಚರಿತ್ರೆ[ಬದಲಾಯಿಸಿ]

ಅಡಿಹುಡಿಯಲ್ಲಿ ಒಳ್ಳೆಯ ಶಿಕ್ಷಣ, ವ್ಯಾಪಾರ, ಹಣಕಾಸು, ಬಿ.ಎಸ್.ಎನ್.ಎಲ್ ಕಚೇರಿ, ಬಸ್ ನಿಲ್ದಾಣ, ಅಂಚೆ ಕಚೇರಿ ಹಾಗೂ ಇತರೆ ಕಚೇರಿಗಳಿವೆ. ==ದೇವಾಲಯಗಳು== ಅಡಿಹುಡಿಯಲ್ಲಿ ಹಾಜಿಸಾಹೆಬ್ ದರ್ಗಾ ಮತ್ತು ಬಂಗಾಲಿ ಬಾಬಾಸಾಹೇಬ ದರ್ಗಾ ದ ವಿಶೇಷತೆ ಹೊಂದಿದೆ ಮತ್ತು ಹಜರತ ಇಮಾಮಸಾಬ ದೇವರ ಮಹೀಮೆ ವಿಷೇಶ ಎಕೆಂದರೆ ಹಾವು ಕಚ್ಚಿದಾಗ ಇಲ್ಲೀ ಅದರ ವೀ ಮಹಾಲಕ್ಷ್ಮಿ ದೇವಸ್ಥಾನ,ಶ್ರೀ ಪಾಂಡುರಂಗ - ವಿಠ್ಠಲ ದೇವಸ್ಥಾನ ಹಾಗೂ ಶ್ರೀ ಹಣಮಂತ ದೇವಾಲಯಗನ್ನು ನಿರ್ಮಿಸಿದ್ದಾರೆ.

ಮಸೀದಿಗಳು[ಬದಲಾಯಿಸಿ]

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ[ಬದಲಾಯಿಸಿ]

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು[ಬದಲಾಯಿಸಿ]

ಪ್ರತಿವರ್ಷ ಶ್ರೀ ಲಕ್ಷ್ಮೀ ಜಾತ್ರಾ ಮಹೋತ್ಸ ವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಪ್ರೌಡ ಶಾಲೆಗಳು ಶಿಕ್ಷಣ ನೀಡುತ್ತಿವೆ.

"https://kn.wikipedia.org/w/index.php?title=ಅಡಿಹುಡಿ&oldid=1005570" ಇಂದ ಪಡೆಯಲ್ಪಟ್ಟಿದೆ