ವಿಷಯಕ್ಕೆ ಹೋಗು

ಅನುಶೀಲನ ಸಮಿತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಅನುಶೀಲನ ಸಮಿತಿ (ಬಂಕಿಮ ಚಂದ್ರ ಚಟರ್ಜಿಯವರ ತತ್ವಗಳನ್ನು ಪಾಲಿಸುವುದು) ೨೦ನೇ ಶತಮಾನದ ಆರಂಭದಲ್ಲಿ ಬಂಗಾಳದಲ್ಲಿ ಕಾರ್ಯನಿರತವಾಗಿದ್ದ ಮುಖ್ಯ ಗುಪ್ತ ಕ್ರಾಂತಿಕಾರಿ ಸಂಘಟನೆ. ಇದರ ಶಾಖೆಯಾದ ಜುಗಾಂತರ್ ಸಂಘಟನೆಯಂತೆ ನಗರದ ಹೊರವಲಯದಲ್ಲಿ ವ್ಯಾಯಾಮ ಶಾಲೆಯಂತೆ ಭೂಗತವಾಗಿ ಹಬ್ಬಿಕೊಂಡಿತ್ತು. ಇದು ಬ್ರಿಟಿಷ್ ಸಾಮ್ರಾಜ್ಯದಿಂದ ಭಾರತಕ್ಕೆ ಸ್ವಾತಂತ್ರ್ಯ ದೊರಕಿಸಲು ಸಶಸ್ತ್ರ ಕ್ರಾಂತಿಯ ಉದ್ದೇಶ ಹೊಂದಿತ್ತು. ಕಲ್ಕತ್ತಾ ಮತ್ತು ನಂತರ ಢಾಕಾ ನಗರಗಳಲ್ಲಿ ಈ ಸಂಘಟನೆಯು ಬಲಿಷ್ಠವಾಗಿ ನಂತರ ಹಳ್ಳಿಗಳಲ್ಲಿ ಮತ್ತು ಭಾರತದ ಇತರೆಡೆಗೆ ವ್ಯಾಪಿಸಿತು.ಇದರಲ್ಲಿ ಅನೇಕ ಬದಲಾವಣೆ ಗಳು ಉಂಟಾದವು.

ಪ್ರಖ್ಯಾತ ಕ್ರಾಂತಿಕಾರಿಗಳು

[ಬದಲಾಯಿಸಿ]




          ಭಾರತದ ಸ್ವಾತಂತ್ರ್ಯ               
ಚರಿತ್ರೆ: ವಸಾಹತುಶಾಹಿ - ಈಸ್ಟ್ ಇಂಡಿಯಾ ಕಂಪನಿ - ಪ್ಲಾಸೀ ಕದನ - ಬಕ್ಸರ್ ಕದನ
ತತ್ವಗಳು: ರಾಷ್ಟ್ರೀಯತೆ - ಸ್ವರಾಜ್ - ಗಾಂಧಿವಾದ - ಸತ್ಯಾಗ್ರಹ - ಹಿಂದೂ ರಾಷ್ಟ್ರೀಯತೆ - ಸ್ವದೇಶಿ - ಸಮಾಜವಾದ
ಘಟನೆ-ಚಳುವಳಿಗಳು: ೧೮೫೭ರ ದಂಗೆ - ಬಂಗಾಳದ ವಿಭಜನೆ - ಕ್ರಾಂತಿಕಾರಿಗಳು - ಚಂಪಾರಣ ಮತ್ತು ಖೇಡಾ - ಜಲಿಯನ್‌ವಾಲಾ ಬಾಗ್ ಹತ್ಯಾಕಾಂಡ - ಅಸಹಕಾರ - ಸೈಮನ್ ಆಯೋಗ - ನೆಹರು ವರದಿ - ಉಪ್ಪಿನ ಸತ್ಯಾಗ್ರಹ - ೧೯೩೫ರ ಭಾರತ ಸರ್ಕಾರ ಕಾಯ್ದೆ - ಕ್ರಿಪ್ ಆಯೋಗ - ಭಾರತ ಬಿಟ್ಟು ತೊಲಗಿ - ಮುಂಬೈ ದಂಗೆ
ಸಂಘಟನೆಗಳು: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ - ಗದರ್ - ಹೋಂ ರೂಲ್ ಚಳುವಳಿ - ಭಾರತೀಯ ರಾಷ್ಟ್ರೀಯ ಸೇನೆ - ಆಜಾದ್ ಹಿಂದ್ - ಅನುಶೀಲನ ಸಮಿತಿ
ನಾಯಕರು: ಮಂಗಲ ಪಾಂಡೆ - ಝಾನ್ಸಿ ರಾಣಿ ಲಕ್ಷ್ಮೀಬಾಯಿ - ಬಾಲ ಗಂಗಾಧರ ತಿಲಕ್ - ಗೋಪಾಲ ಕೃಷ್ಣ ಗೋಖಲೆ - ಮಹಾತ್ಮಾ ಗಾಂಧಿ - ಸರ್ದಾರ್ ಪಟೇಲ್ - ಸುಭಾಷ್ ಚಂದ್ರ ಬೋಸ್ - ಜವಾಹರಲಾಲ್ ನೆಹರು - ಮೌಲಾನಾ ಆಜಾದ್ - ಚಂದ್ರಶೇಖರ್ ಆಜಾದ್ - ರಾಜಾಜಿ - ಭಗತ್ ಸಿಂಗ್
ಬ್ರಿಟಿಷ್ ಆಡಳಿತ: ರಾಬರ್ಟ್ ಕ್ಲೈವ್ - ಲೂಯಿ ಮೌಂಟ್‌ಬ್ಯಾಟನ್
ಸ್ವಾತಂತ್ರ್ಯ: ಕ್ಯಾಬಿನೆಟ್ ಆಯೋಗ - ಭಾರತದ ಸ್ವಾತಂತ್ರ್ಯ ಕಾಯ್ದೆ - ಭಾರತದ ವಿಭಜನೆ - ಭಾರತದ ರಾಜಕೀಯ ಒಗ್ಗೂಡುವಿಕೆ - ಭಾರತದ ಸಂವಿಧಾನ