ವಿಷಯಕ್ಕೆ ಹೋಗು

ಅಪೊಮಾರ್ಫೀನ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಅಪೊಮಾರ್ಫೀನ್‍ನ ರಚನೆ

ಅಪೊಮಾರ್ಫೀನ್ ಒಂದು ರಾಸಾಯನಿಕ.

ತಯಾರಿಕೆ

[ಬದಲಾಯಿಸಿ]

ಗಾಳಿ ಹೋಗದಂತೆ ಮುಚ್ಚಿರುವ ಸೀಸೆಯಲ್ಲಿ ರಾಸಾಯನಿಕ ಮಾರ್ಫೀನೊಂದಿಗೆ ಹೈಡ್ರೊಕ್ಲೋರಿಕಾಮ್ಲವನ್ನು ಸೇರಿಸಿ ಕಾಯಿಸಿದರೆ, ಮಾರ್ಫೀನಿಂದ ನೀರಿನ ಅಣುವೊಂದು ಕಳೆದು ಬರುವ ರಾಸಾಯನಿಕವಿದು.[] ಹೀಗಾದುದರಿಂದ ಮಾರ್ಫೀನಿನ ಮಂದಗೊಳಿಸುವ ಗುಣಗಳು ಕಳೆದು, ಚೋದಕ ಗುಣಗಳು ಮಾತ್ರ ಅಪೊಮಾರ್ಫೀನಲ್ಲಿ ಉಳಿಯುತ್ತವೆ.

ಉಪಯೋಗಗಳು

[ಬದಲಾಯಿಸಿ]

ಮಿದುಳೆಲ್ಲವನ್ನೂ ಇದು ಚೋದಿಸುವುದಾದರೂ ವಾಂತಿಕಾರಕ ಕೇಂದ್ರದ ಮೇಲೆ ಇದರ ಪ್ರಭಾವ ಬಹಳ. ವಿಷವೇರಿದ ರೋಗಿಹೊಟ್ಟೆ ತೊಳೆಯಲು ರಬ್ಬರ್ ಕೊಳವೆ ತೂರಿಸಲು ಆಗದಾಗ, ಬಲವಾದ ಈ ಮದ್ದನ್ನು ಚುಚ್ಚಿ ವಾಂತಿಕಾರಿಸುವ ರೂಢಿ ಹಿಂದಿತ್ತು. ವಾಂತಿಕಾರಕ ಪ್ರಮಾಣ ಕೂಡ ಮಿದುಳನ್ನು ಕುಂದಿಸುವುದರಿಂದ ಇದರ ಬಳಕೆ ಬಲು ಅಪಾಯಕರ.

ಉಲ್ಲೇಖಗಳು

[ಬದಲಾಯಿಸಿ]
  1. Gurusamy N. "Process for making apomorphine and apocodeine".

ಹೊರಗಿನ ಕೊಂಡಿಗಳು

[ಬದಲಾಯಿಸಿ]
  • "Apomorphine". Drug Information Portal. U.S. National Library of Medicine.
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: