ಅಮ್ಮ ಪ್ರಶಸ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search

ಅಮ್ಮ ಪ್ರಶಸ್ತಿ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿದ್ದು , ೨೦೦೦ ರಿಂದ ಕನ್ನಡ ಸಾಹಿತ್ಯ ಲೋಕಕ್ಕೆ ಕೊಡುಗೆ ನೀಡುತ್ತಿರುವವರಿಗೆ ಕೊಡಲಾಗುತ್ತಿದೆ. ಪತ್ರಕರ್ತ, ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿಗಾಗಿ ಸ್ಥಾಪಿಸಿದ ಪ್ರಶಸ್ತಿ ಇದಾಗಿದೆ. ಕನ್ನಡದ ಪ್ರತಿಭಾವಂತ ಬರಹಗಾರರು ಅಮ್ಮಪ್ರಶಸ್ತಿಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ;ಗೌರವಿಸಿದ್ದಾರೆ.

ಪ್ರಶಸ್ತಿಯ ವಿವರ[ಬದಲಾಯಿಸಿ]

ಪ್ರಶಸ್ತಿಯು ತಲಾ 5000 ರೂ. ನಗದು ಪುರಸ್ಕಾರ, ನೆನಪಿನ ಕಾಣಿಕೆ, ಪ್ರಮಾಣ ಪತ್ರ, ಸತ್ಕಾರ ಒಳಗೊಂಡಿರುತ್ತದೆ.

೨೦೧೦ರ ಪ್ರಶಸ್ತಿ ವಿಜೇತರು ಮತ್ತು ಕೃತಿಗಳು[ಬದಲಾಯಿಸಿ]

ನವೆಂಬರ್ 26, ೨೦೧೦ ರಂದು ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರುಗಿದ ಸಮಾರಂಭದಲ್ಲಿ ಅಮ್ಮಪ್ರಶಸ್ತಿ ಪ್ರದಾನ ಮಾಡಲಾಯಿತು. ದಶಮಾನೋತ್ಸವದ ಅಂಗವಾಗಿ

೨೦೧೨ರ ಪ್ರಶಸ್ತಿ ವಿಜೇತರು ಮತ್ತು ಕೃತಿಗಳು[ಬದಲಾಯಿಸಿ]

ಬಾಹ್ಯ ಕೊಂಡಿಗಳು[ಬದಲಾಯಿಸಿ]