ಅಹಿಂಸೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಅಹಿಂಸೆ ಎಂದರೆ ಹಿಂಸೆ ಮಾಡದಿರುವುದು ಎಂದರ್ಥ. ಅದು ಯಾವುದೇ ರೀತಿಯ ಹಿಂಸೆಯ ಪ್ರಯೋಗವಿಲ್ಲದೆ ಜೀವನ ಸಾಗಿಸುವ ಅಥವಾ ಗುರಿಯನ್ನು ಸಾಧಿಸುವ ಒಂದು ತತ್ವ. ಆ ಗುರಿಯು ವೈಯುಕ್ತಿಕ ವಾಗಿರಬಹುದು, ಸಾಮಾಜಿಕ ಬದಲಾವಣೆ ಇರಬಹುದು ಅಥವಾ ಒಂದು ಧೋರಣೆಯ ವಿರುದ್ಧ ಪ್ರತಿರೋಧ ವ್ಯಕ್ತಪಡಿಸುವಿಕೆಯೂ ಇರಬಹುದು. ಭಾರತೀಯ ಧರ್ಮಗಳಲ್ಲಿ (ಹಿಂದೂಧರ್ಮ, ಬೌದ್ಧಧರ್ಮ ಮತ್ತು ವಿಶೇಷವಾಗಿ ಜೈನಧರ್ಮ)ಈ ತತ್ವವು ಒಂದು ಪ್ರಧಾನ ಪಾತ್ರವಹಿಸುತ್ತದೆ.

"http://kn.wikipedia.org/w/index.php?title=ಅಹಿಂಸೆ&oldid=321506" ಇಂದ ಪಡೆಯಲ್ಪಟ್ಟಿದೆ