ಆಂಬರೀಷ
ಗೋಚರ

ಅಂಬರೀಷ ಮಹಾಭಾರತ ಮತ್ತು ಭಾಗವತಗಳಲ್ಲಿ ಪ್ರಸಿದ್ಧ ವಿಷ್ಣುಭಕ್ತರ ಶ್ರೇಣಿಗೆ ಸೇರಿದವನು. 2. ಅದ್ಭುತರಾಮಾಯಣದ ಪ್ರಕಾರ ಇವನ ಮಗಳಾದ ಶ್ರೀಮತಿಯನ್ನು ಮೋಹಿಸಿ ಬಂದ ಪರ್ವತ ನಾರದರು ವಿಷ್ಣುವಿನ ಮಾಯೆಯಿಂದ ಕಪಿಕೋಡಗಗಳಾಗಿ ಕಾಣಿಸಿದುದರಿಂದ ಅವಳು ಇವರಿಗೆ ಮಾಲೆ ಹಾಕದೆ ಇವರ ಮಧ್ಯೆ ಕಾಣಿಸಿಕೊಂಡ ವಿಷ್ಣುವಿಗೆ ಮಾಲೆ ಹಾಕಿದಳು. ಕೋಪಗೊಂಡ ಪರ್ವತ ನಾರದರು ಅಂಬರೀಷನನ್ನು ಶಪಿಸಲು ಹೋಗಿ ವಿಷ್ಣುಚಕ್ರದಿಂದ ಪರಾಜಿತರಾದರು.
ಬಾಹ್ಯ ಸಂಪರ್ಕಗಳು
[ಬದಲಾಯಿಸಿ]- Bhagavata Purana, Skanda 9, Adhyaya 4 Archived 2019-11-21 ವೇಬ್ಯಾಕ್ ಮೆಷಿನ್ ನಲ್ಲಿ.
- Story of Ambarisa Archived 2014-02-04 ವೇಬ್ಯಾಕ್ ಮೆಷಿನ್ ನಲ್ಲಿ.
ಈ ಲೇಖನವು ಯಾವುದೇ ಮೂಲಗಳನ್ನು ಉಲ್ಲೇಖಿಸಿಲ್ಲ. |

ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ: