ಆದಾಯ ತೆರಿಗೆ ಇಲಾಖೆ

ವಿಕಿಪೀಡಿಯ ಇಂದ
Jump to navigation Jump to search

ಆದಾಯ ತೆರಿಗೆ ಇಲಾಖೆ ಭಾರತ ಸರ್ಕಾರದ ಒಂದು ಇಲಾಖೆಯಾಗಿದ್ದು, ಇದು ಆದಾಯ ತೆರಿಗೆಗೆ ಸಂಬಂಧಿಸಿದ ಎಲ್ಲಾ ವಿಷಯ ಅಂಶಗಳನ್ನು ಮೇಲ್ವಿಚಾರಣೆ ಮಾಡುತ್ತದೆ. ಇದು ಹಣಕಾಸು ಸಚಿವಾಲಯದ ಅಡಿಯಲ್ಲಿ ಕಂದಾಯ ಇಲಾಖೆಯ ವ್ಯಾಪ್ತಿಗೆ ಬರುತ್ತದೆ.

ಉಲ್ಲೇಖಗಳು[ಬದಲಾಯಿಸಿ]