ಆಲಿಗೊ ಕೀಟ

ವಿಕಿಪೀಡಿಯ ಇಂದ
Jump to navigation Jump to search


Icono aviso borrar.png
ಈ ಪುಟವನ್ನು ಅಳಿಸುವಿಕೆಗಾಗಿ ಗುರುತುಮಾಡಲ್ಪಟ್ಟಿದೆ. ನಿಮಗೆ ಈ ಲೇಖನವನ್ನು ಅಳಿಸುವುದರ ಬಗ್ಗೆ ವಿರೋಧವಿದ್ದಲ್ಲಿ ವಿಕಿಪೀಡಿಯ:ಅಳಿಸುವಿಕೆಗೆ ಹಾಕಲಾಗಿರುವ ಲೇಖನಗಳು ಪುಟದಲ್ಲಿ ತಿಳಿಸಿ.
ಅಳಿಸುವಿಕೆಗೆ ಗುರುತು ಮಾಡಲು ಕಾರಣ: ವಿಶ್ವಕೋಶಕೆ ತಕ್ಕದದಾದುದ್ದು


ವಲಯವಂತ (ಅನೆಲಿಡ) ವಂಶದ ಒಂದು ವರ್ಗ. ಉದಾ: ಎರೆಹುಳು. ಇವುಗಳ ವಾಸ ಸಾಮಾನ್ಯವಾಗಿ ಮಣ್ಣಿನಲ್ಲಿ. ಕೆಲವು ಸಿಹಿನೀರುವಾಸಿಗಳೂ ಇವೆ. ಇವುಗಳಲ್ಲಿ ಚಲನೆಗೆ ಅನುಕೂಲವಾಗುವಂತೆ ಕೈಟಿನ್ ವಸ್ತುವಿನಿಂದಾದ ಸೀಟ ಎಂಬ ಬಿರುಗೂದಲುಗಳಿವೆ. ನೆಲವಾಸಿ ಆಲಿಗೋಕೀಟ: ಉದಾ: ಯುಡ್ರಿಲಸ್, ಲುಂಬ್ರಿಕಸ್, ಯುಜಿನಸ್ ಮುಂತಾದವು. ಜಲವಾಸಿ ಆಲಿಗೋಕೀಟ: ಉದಾ: ಟ್ಯುಬಿಫೆಕ್ಸ್.