ಎಚ್.ಎಲ್.ಕೇಶವಮೂರ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search

ಎಚ್.ಎಲ್.ಕೇಶವಮೂರ್ತಿಯವರು ೧೯೩೯ ಡಿಸೆಂಬರ್ ೨೮ರಂದು ಮಂಡ್ಯ ಜಿಲ್ಲೆಯ ಹೆರಗನಹಳ್ಳಿಯಲ್ಲಿ ಜನಿಸಿದರು. ಇಂಜನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಂಡ್ಯಪಿ.ಇ.ಎಸ್. ಇಂಜಿನಿಯರ್ ಕಾಲೇಜಿ ನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ[ಬದಲಾಯಿಸಿ]

ಎಚ್.ಎಲ್.ಕೇಶವಮೂರ್ತಿಯವರು ಕನ್ನಡದ ಹೆಸರಾಂತ ಲೇಖಕರು. ಇವರ ಕೆಲವು ಕೃತಿಗಳು ಇಂತಿವೆ:

ಕೃತಿಗಳು[ಬದಲಾಯಿಸಿ]

  • ನೀನ್ಯಾಕೊ ನಿನ್ನ ಹಂಗ್ಯಾಕೊ ಮಾವ
  • ಎಂಗಾರ ಟಿಕೆಟ್ ಕೊಡಿ
  • ಗೌರವಾನ್ವಿತ ದಗಾಕೋರರು
  • ಇಸ್ಪೀಟು ನ್ಯಾಯ
  • ಜೆಂಟ್ಸ್ ದ್ರೌಪದಿ ವಸ್ತ್ರಾಪಹರಣ ಪ್ರಕರಣವು.

ಪ್ರಶಸ್ತಿ[ಬದಲಾಯಿಸಿ]

  1. ೧೯೭೨ರಲ್ಲಿ ಇವರ ‘ನೀನ್ಯಾಕೊ ನಿನ್ನ ಹಂಗ್ಯಾಕೊ’ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ
  2. ರಾಜ್ಯ ಸಾಹಿತ್ಯ ಅಕಾಡೆಮಿಯ ಬಹುಮಾನ ಲಭಿಸಿದೆ.