ಎರಡು ನಕ್ಷತ್ರಗಳು
Jump to navigation
Jump to search
ಎರಡು ನಕ್ಷತ್ರಗಳು | |
---|---|
ಎರಡು ನಕ್ಷತ್ರಗಳು | |
ನಿರ್ದೇಶನ | ಸಿಂಗೀತಂ ಶ್ರೀನಿವಾಸರಾವ್ |
ನಿರ್ಮಾಪಕ | ಶಾರದಮ್ಮ |
ಪಾತ್ರವರ್ಗ | ಡಾ.ರಾಜ್‍ಕುಮಾರ್ ಅಂಬಿಕ ಮಾ.ಪುನೀತ್, ತೂಗುದೀಪ ಶ್ರೀನಿವಾಸ್, ಶಕ್ತಿಪ್ರಸಾದ್, ಲೀಲಾವತಿ, ಲೋಕನಾಥ್ |
ಸಂಗೀತ | ಜಿ.ಕೆ.ವೆಂಕಟೇಶ್ |
ಛಾಯಾಗ್ರಹಣ | ಬಿ.ಸಿ.ಗೌರಿಶಂಕರ್ |
ಬಿಡುಗಡೆಯಾಗಿದ್ದು | ೧೯೮೩ |
ಚಿತ್ರ ನಿರ್ಮಾಣ ಸಂಸ್ಥೆ | ಕಾಮಾಕ್ಷಿ ಎಂಟರ್‍ಪ್ರೈಸಸ್ |
ಈ ಚಿತ್ರವನ್ನು ಸಿಂಗೀತಂ ಶ್ರೀನಿವಾಸರಾವ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಶಾರದಮ್ಮ.ಈ ಚಿತ್ರದಲ್ಲಿ ಬರುವ ಪಾತ್ರಗಳು ಡಾ.ರಾಜ್‍ಕುಮಾರ್, ಅಂಬಿಕ, ಮಾ.ಪುನೀತ್, ತೂಗುದೀಪ ಶ್ರೀನಿವಾಸ್, ಶಕ್ತಿಪ್ರಸಾದ್, ಲೀಲಾವತಿ, ಲೋಕನಾಥ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಜಿ.ಕೆ.ವೆಂಕಟೇಶ್.ಈ ಚಿತ್ರದ ಛಾಯಾಗ್ರಹಕರು ಬಿ.ಸಿ.ಗೌರಿಶಂಕರ್.ಈ ಚಿತ್ರವು ೧೯೮೩ ರಲ್ಲಿ ಬಿಡುಗಡೆಯಾಯಿತು