ಎ.ವಿ.ಶೇಷಗಿರಿರಾವ್
Jump to navigation
Jump to search
ಕನ್ನಡದ ಹೆಸರಾಂತ ಚಲನಚಿತ್ರ ನಿರ್ದೇಶಕ ಎ.ವಿ.ಶೇಷಗಿರಿರಾವ್. ಬೆಟ್ಟದ ಹುಲಿ ಚಲನಚಿತ್ರದಿಂದ ಸ್ವತಂತ್ರ ನಿರ್ದೇಶಕರಾದರು.ಕನ್ನಡ ಹಾಗೂ ತೆಲುಗಿನಲ್ಲಿ ೩೦ಕ್ಕೂ ಹೆಚ್ಚು ಚಲನಚಿತ್ರಗಳನ್ನು ನಿರ್ದೇಶಿಸಿದ್ದಾರೆ.