ಏಪ್ರಿಲ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಏಪ್ರಿಲ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ನಾಲ್ಕನೆಯ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಏಪ್ರಿಲ್ ೨೦೨೪

ಈ ತಿಂಗಳ ಮೊದಲ ದಿನವನ್ನು ವಿಶ್ವದ ಬಹುತೇಕ ಕಡೆ ಮೂರ್ಖರ ದಿನ ಎಂದು ಆಚರಿಸಲಾಗುತ್ತದೆ. ಈ ತಿಂಗಳಲ್ಲಿ ಬರುವ ಇತರ ಪ್ರಮುಖ ದಿನಗಳು ಹೀಗಿವೆ:

ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್


"https://kn.wikipedia.org/w/index.php?title=ಏಪ್ರಿಲ್&oldid=1053841" ಇಂದ ಪಡೆಯಲ್ಪಟ್ಟಿದೆ