ವಿಷಯಕ್ಕೆ ಹೋಗು

ಏಪ್ರಿಲ್ ೨೪

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಏಪ್ರಿಲ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ನಾಲ್ಕನೆಯ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಏಪ್ರಿಲ್ ೨೪ - ಏಪ್ರಿಲ್ ತಿಂಗಳ ಇಪ್ಪತ್ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೧೪ನೇ ದಿನ(ಅಧಿಕ ವರ್ಷದಲ್ಲಿ ೧೧೫ನೇ ದಿನ). ಈ ದಿನದ ನಂತರ ವರ್ಷದಲ್ಲಿ, ೨೫೧ ದಿನಗಳಿರುತ್ತವೆ. ಏಪ್ರಿಲ್ ೨೦೨೪


ಪ್ರಮುಖ ಘಟನೆಗಳು

[ಬದಲಾಯಿಸಿ]

ಬಸವ ಜಯಂತಿ

ವೈಶಾಖ ಶುದ್ಧ ತದಿಗೆಯಂದು, ವೀರಶೈವ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.

ಹಬ್ಬಗಳು/ಆಚರಣೆಗಳು

[ಬದಲಾಯಿಸಿ]

ಹೊರಗಿನ ಸಂಪರ್ಕಗಳು

[ಬದಲಾಯಿಸಿ]
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್