ಏರೋ ಇಂಡಿಯಾ

ವಿಕಿಪೀಡಿಯ ಇಂದ
Jump to navigation Jump to search
ಎರೋ ಇಂಡಿಯಾ ಪ್ರದರ್ಶನದಲ್ಲಿ ಸುಖೋಯ್ ೧ ವಿಮಾನ

ಏರೋ ಇಂಡಿಯಾ ಎರಡು ವರ್ಷಗಳಿಗೊಮ್ಮೆ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುವ ವೈಮಾನಿಕ ಪ್ರದರ್ಶನ. ಇದನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ, ಭಾರತೀಯ ವಾಯು ಸೇನೆ, ಬಾಹ್ಯಾಕಾಶ ಇಲಾಖೆ ಮತ್ತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಸಹಯೋಗದೊಂದಿಗೆ ರಕ್ಷಣಾ ವಸ್ತುಪ್ರದರ್ಶನ ಸಂಸ್ಥೆ ಮತ್ತು ರಕ್ಷಣಾ ಸಚಿವಾಲಯಗಳು ಆಯೋಜಿಸುತ್ತವೆ. ಈ ವೈಮಾನಿಕ ಪ್ರದರ್ಶನದ ಮೊದಲ ಆವೃತ್ತಿಯನ್ನು ೧೯೯೬ರಲ್ಲಿ ನಡೆಸಲಾಯಿತು.

ಬಾಹ್ಯ ಸಂಪರ್ಕ[ಬದಲಾಯಿಸಿ]