ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಔ ಅಕ್ಷರ
ಕನ್ನಡ ಅಕ್ಷರಮಾಲೆ
ಸ್ವರಗಳು
ಯೋಗವಾಹಗಳು
ವರ್ಗೀಯ ವ್ಯಂಜನಗಳು
ಜ಼
ಫ಼
ಅವರ್ಗೀಯ ವ್ಯಂಜನಗಳು


ಅರ್ದ ಅಕ್ಷರ


ಕನ್ನಡ ವರ್ಣಮಾಲೆಯ ಹದಿನಾಲ್ಕನೇ ಅಕ್ಷರವಾಗಿದೆ.ಇದು ಒಂದು ಸ್ವರಾಕ್ಷರ.

ಚಾರಿತ್ರಿಕ ಹಿನ್ನೆಲೆ[ಬದಲಾಯಿಸಿ]

ಕನ್ನಡ ವರ್ಣಮಾಲೆಯಲ್ಲಿ 14ಯದು. ದೀರ್ಘ ಸ್ವರಾಕ್ಷರ. ವ್ಯಂಜನಗಳ ಜೊತೆ ಸೇರದೆ, ಸ್ವತಂತ್ರವಾಗಿ ದೊರಕುವುದು ಅಪುರ್ವ. ಆದುದರಿಂದ ಈ ಅಕ್ಷರದ ಬ್ರಾಹ್ಮೀಲಿಪಿಯ ಸ್ವರೂಪವನ್ನು ತಿಳಿಯುವುದು ಕಷ್ಟ. ಪ್ರ.ಶ. 12ನೆಯ ಶತಮಾನದ ಕಲ್ಯಾಣಿ ಚಾಲುಕ್ಯರ ಶಾಸನಗಳಲ್ಲಿ ಈ ಅಕ್ಷರ ಈಗಿರುವಂತೆ ಇರುವುದನ್ನು ಗಮನಿಸಬಹುದು. ಆದುದರಿಂದ ಪ್ರ.ಶ. 12ನೆಯ ಶತಮಾನಕ್ಕಿಂತ ಮುಂಚೆಯೇ ಇದು ಬ್ರಾಹ್ಮೀಲಿಪಿ ಯಿಂದ ವಿಕಾಸವಾಗಿರಬೇಕು. ಪ್ರ.ಶ. 12ನೆಯ ಶತಮಾನದಿಂದ ಈ ಅಕ್ಷರದ ರೂಪ ಸ್ಥಿರವಾಗಿದ್ದು ಬದಲಾವಣಿಯಿಲ್ಲದೆ ಮುಂದುವರಿಯುತ್ತಿದೆ.

ಶಾಸ್ರ್ರೀಯ ವಿವರ[ಬದಲಾಯಿಸಿ]

ಐ ಎಂಬ ಅಕ್ಷರಕ್ಕೆ ಅಯ್ ಎಂಬ ಉಚ್ಛಾರಣೆ ಬರುವಂತೆ ಔಗೆ ಅವ್ ಎಂಬ ಉಚ್ಛಾರಣೆಯೂ ಇರುವುದು ಕಂಡುಬಂದಿದೆ. ಇದು ಸಂಯುಕ್ತಸ್ವರ.[೧]

ಉಲ್ಲೇಖ[ಬದಲಾಯಿಸಿ]

  1. https://kn.wikisource.org/wiki/ಮೈಸೂರು_ವಿಶ್ವವಿದ್ಯಾನಿಲಯ_ವಿಶ್ವಕೋಶ/ಔ
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
"https://kn.wikipedia.org/w/index.php?title=ಔ&oldid=1161006" ಇಂದ ಪಡೆಯಲ್ಪಟ್ಟಿದೆ