ಕಟ್ಟಡ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಚೀನಾದ ಒಂದು ಕಟ್ಟಡ


ಕಟ್ಟಡ ಮಾಡು ಮತ್ತು ಗೋಡೆಗಳಿಂದ ನಿರ್ಮಿಸಲ್ಪಟ್ಟ ರಚನೆಗಳನ್ನು ಕಟ್ಟಡ ಎನ್ನುತ್ತೇವೆ.ವಾಸ್ತುಶಾಸ್ತ್ರ, ನಿರ್ಮಾಣ (ಕಾಮಗಾರಿ), ಯಂತ್ರವಿಜ್ಞಾನ ಮತ್ತು ಸ್ಥಿರಾಸ್ತಿ ಅಭಿವೃದ್ಧಿಗಳಲ್ಲಿ ಕಟ್ಟಡ ಶಬ್ದವು ಯಾವುದೇ ಅನುಕೂಲ ಅಥವಾ ನಿರಂತರ ಅನುಭೋಗಕ್ಕಾಗಿ ಆಧಾರ ಅಥವಾ ಆಶ್ರಯ ನೀಡಲು ಬಳಸಲಾಗುವ ಅಥವಾ ಉದ್ದೇಶಿಸಲಾದ ಯಾವುದೇ ಮಾನವ ನಿರ್ಮಿತ ರಚನೆಯನ್ನು ನಿರ್ದೇಶಿಸುತ್ತದೆ.

"https://kn.wikipedia.org/w/index.php?title=ಕಟ್ಟಡ&oldid=398181" ಇಂದ ಪಡೆಯಲ್ಪಟ್ಟಿದೆ