ಮುಖ್ಯ ಪುಟ
(ಕನ್ನಡ ವಿಕಿಪೀಡಿಯ ಇಂದ ಪುನರ್ನಿರ್ದೇಶಿತ)
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಎಸ್.ಎಲ್ ಭೈರಪ್ಪನವರ ಕನ್ನದ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಅಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ನವೆಂಬರ್ ೧೯: ೨೦೨೩ರ ಪುರುಷರ ಕ್ರಿಕೆಟ್ ವಿಶ್ವಕಪ್ಅನ್ನು ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಗೆದ್ದಿದೆ[೧].
- ಅಕ್ಟೋಬರ್ ೨೧: ಗಗನಯಾನ ಯೋಜನೆ; ಇಸ್ರೋ ಯಶಸ್ವಿ ಪರೀಕ್ಷಾರ್ಥ ಪ್ರಯೋಗ[೨]
- ಅಕ್ಟೋಬರ್ ೦೫: ೨೦೨೩ ರ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ನ 13ನೇ ಆವೃತ್ತಿ ಪ್ರಾರಂಭ. (ಚಿತ್ರಿತ)
- ಸೆಪ್ಟೆಂಬರ್ ೧೯: ಬೇಲೂರು, ಹಳೆಬೀಡು ಮತ್ತು ಸೋಮನಾಥಪುರ ಹೊಯ್ಸಳ ದೇವಾಲಯಗಳು ಯುನೆಸ್ಕೊ 'ವಿಶ್ವ ಪಾರಂಪರಿಕ ತಾಣ'ಗಳ ಪಟ್ಟಿಗೆ ಸೇರ್ಪಡೆ.[೩]
- ಸೆಪ್ಟೆಂಬರ್ ೦೨: ಇಸ್ರೊದಿಂದ ಸೂರ್ಯನ ಅಧ್ಯಯನಕ್ಕಾಗಿ 'ಆದಿತ್ಯ-ಎಲ್೧' ಯಶಸ್ವಿ ಉಡ್ಡಯನ.[೪]
ಈ ತಿಂಗಳ ಪ್ರಮುಖ ದಿನಗಳು
ಡಿಸೆಂಬರ್:
- ಡಿಸೆಂಬರ್ ೧ : ೧೯೩೩ರಲ್ಲಿ ಚಿತ್ರಬ್ರಹ್ಮಪುಟ್ಟಣ್ಣ ಕಣಗಾಲ್ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್ ಗ್ರಾಮದಲ್ಲಿ ಶುಬ್ರವೇಷ್ಠಿ ರಾಮಸ್ವಾಮಯ್ಯ ಸೀತಾರಾಮ ಶರ್ಮ ಆಗಿ ಜನನ
- ಡಿಸೆಂಬರ್ ೧ : ೧೯೦೯ರಲ್ಲಿ ಜಿ.ಪಿ.ರಾಜರತ್ನಂ ರಾಮನಗರದಲ್ಲಿ ಜನನ
- ಡಿಸೆಂಬರ್ ೧: ೧೨೪೦ - ಬಾಟು ಖಾನ್ನ ನೇತೃತ್ವದ ಮಂಗೋಲರು ಕಿಯೇವ್ ನಗರವನ್ನು ವಶಪಡಿಸಿಕೊಂಡರು.
- ಡಿಸೆಂಬರ್ ೧ : ೧೫೩೪ - ಎಕ್ವಡಾರ್ನ ರಾಜಧಾನಿ ಕ್ವಿಟೊ ನಗರದ ಸ್ಥಾಪನೆ.
- ಡಿಸೆಂಬರ್ ೧ : ೧೭೬೮ - ಎನ್ಸೈಕ್ಲೊಪೀಡಿಯ ಬ್ರಿಟಾನಿಕ (ಚಿತ್ರಿತ) ವಿಶ್ವಕೋಶದ ಮೊದಲ ಆವೃತ್ತಿ ಪ್ರಕಟಣೆ.
- ಡಿಸೆಂಬರ್ ೧ : ೧೮೬೫ - ಅಮೇರಿಕ ದೇಶದಲ್ಲಿ ಗುಲಾಮಗಿರಿಯನ ನಿಷೇಧ ಮಾಡುವ ಸಂವಿಧಾನಿಕ ತಿದ್ದುಪಡಿ ಜಾರಿಗೆ.
- ಡಿಸೆಂಬರ್ ೧ : ೧೯೧೭ - ಫಿನ್ಲ್ಯಾಂಡ್ ರಷ್ಯಾದಿಂದ ಸ್ವಾತಂತ್ರ್ಯ ಘೋಷಣೆ.
- ಡಿಸೆಂಬರ್ ೧ : ೧೯೯೨ - ಹಿಂದೂ ಕರಸೇವಕರು ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯನ್ನು ಕೆಡವಿದರು.
- ಜನನಗಳು: ಡಿಸೆಂಬರ್ ೧ :ಮ್ಯಾಕ್ಸ್ ಮ್ಯೂಲರ್
- ಮರಣಗಳು: ಡಿಸೆಂಬರ್ ೧ :ಬಿ.ಆರ್.ಅಂಬೇಡ್ಕರ್
- ಡಿಸೆಂಬರ್ ೨೧ : ೧೯೩೨ರಲ್ಲಿ ಯು. ಆರ್. ಅನಂತಮೂರ್ತಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ 'ಮೇಳಿಗೆ' ಯಲ್ಲಿ ಜನನ
- ಡಿಸೆಂಬರ್ ೨೯ : ವಿಶ್ವಮಾನವ ಸಂದೇಶ ನೀಡಿದ ರಾಷ್ಟ್ರಕವಿ ಕುವೆಂಪು ೧೯೦೪ರಂದು ಶಿವಮೊಗ್ಗದ ಹಿರೇಕೂಡಿಗೆಯಲ್ಲಿ ಜನನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
-
ಕಾಮನ್ಸ್
ಮಾಧ್ಯಮ ಭಂಡಾರ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿನ್ಯೂಸ್
ಉಚಿತ ವಿಷಯ ಸುದ್ದಿ -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ