ಕರ್ನಾಟಕದ ಮಹಾನಗರಪಾಲಿಕೆಗಳು
ಗೋಚರ
ಮಹಾನಗರಪಾಲಿಕೆಗಳು ಮಹಾನಗರಗಳ ಆಡಳಿತವನ್ನು ನಡೆಸುತ್ತವೆ. ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆಯಂತೆ ಒಂದು ನಗರ ಮಹಾನಗರಪಾಲಿಕೆ ದರ್ಜೆಗೇರಲು ಪೂರ್ಣ ನಗರ ಪ್ರದೇಶದಲ್ಲಿ ೨ ಲಕ್ಷ ಜನಸಂಖ್ಯೆ ಮತ್ತು ಸುತ್ತಲಿನ ಪ್ರದೇಶದಲ್ಲಿ ೧ ಲಕ್ಷ ಜನಸಂಖ್ಯೆ ಅಂದರೆ ಒಟ್ಟಾರೆ ೩ ಲಕ್ಷ ಜನಸಂಖ್ಯೆ ಇರಬೇಕು. ನಗರದ ಕಂದಾಯ ೬ ಕೋಟಿ ರೂಪಾಯಿಗಳಿಗೂ ಮಿಕ್ಕಿರಬೇಕು ಮತ್ತು ಜನಸಾಂದ್ರತೆ ಪ್ರತಿ ಚದರ ಕಿ.ಮಿ.ಗೆ ೩೦೦೦ ಮಿಕ್ಕಿರಬೇಕು. ಕರ್ನಾಟಕದ ನಗರಸಭೆಗಳು
ಕರ್ನಾಟಕದಲ್ಲಿ ೨೦೨೫ರಲ್ಲಿರುವಂತೆ ರಾಜಧಾನಿ ಬೆಂಗಳೂರು ಸೇರಿದಂತೆ ೨೦ ನಗರಗಳು ಮಹಾನಗರಪಾಲಿಕೆ ಸ್ಥಾನಮಾನ ಹೊಂದಿವೆ.
ಕರ್ನಾಟಕದಲ್ಲಿರುವ ಮಹಾನಗರಪಾಲಿಕೆಗಳು
[ಬದಲಾಯಿಸಿ]ಮಹಾನಗರ ಪಾಲಿಕೆಗಳಾಗಿ ಭಡ್ತಿಗೊಳ್ಳಬೇಕಿರುವ ನಗರಗಳುಮಂಡ್ಯ, ಉಡುಪಿ, ಕುಂದಾಪುರ, ಹೊಸಪೇಟೆ, ನಗರಗಳು ೨ ಲಕ್ಷಕ್ಕೂ ಮಿಕ್ಕಿ ಜನಸಂಖ್ಯೆ ಹೊಂದಿದ್ದು ಮುಂದಿನ ೫ ವರ್ಷಗಳಲ್ಲಿ ಭಡ್ತಿ ಹೊಂದುವ ಸಾಧ್ಯತೆ ಇವೆ. ಮುಂದಿನ ನಗರಗಳಲ್ಲಿ ಜನಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಮಹಾನಗರಪಾಲಿಕೆ ಹೊಂದುವ ಅರ್ಹತೆಯನ್ನು ಪಡೆಯಲಿವೆ.