ಕರ್ನಾಟಕ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ, ಧಾರವಾಡ
Jump to navigation
Jump to search
ಕರ್ನಾಟಕ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯ ಧಾರವಾಡ (೧೯೧೭) ಅಥವಾ ಕರ್ನಾಟಕ ಕಲೆ ಮತ್ತು ವಿಜ್ಞಾನ ಕಾಲೇಜು ಬಿ.ಎ, ಬಿ.ಕಾಮ್ ಮತ್ತು ಬಿ.ಎಸ್ಸಿ ಪದವಿಗಳನ್ನು ನೀಡುತ್ತಿರುವ ಕರ್ನಾಟಕದ ಅತ್ಯಂತ ಹಳೆಯ ವಿದ್ಯಾಸಂಸ್ಥೆಗಳ ಪೈಕಿ ಒಂದು. ಕರ್ನಾಟಕ ಕಾಲೇಜು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇರಿರುವ ಅತ್ಯಂತ ಹಳೆಯ ಕಾಲೇಜು. ಆರಂಭದಲ್ಲಿ ಇದು ಮುಂಬಯಿ ವಿಶ್ವವಿದ್ಯಾಲಯದ ಭಾಗವಾಗಿತ್ತು.