ಕಾರ್ಮಿಕರ ದಿನಾಚರಣೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಮುಂಬೈನಲ್ಲಿ ಕಾರ್ಮಿಕ ದಿನಾಚರಣೆಯಂದು ನಡೆದ ಸಭೆ

ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.[೧][೨]

ಹಿನ್ನಲೆ[ಬದಲಾಯಿಸಿ]

1886ರ ವರ್ಷದ ಮೇ 4ರಂದು ಚಿಕಾಗೋದ, ಇಲಿನಾಯ್ಸ್ ಪ್ರದೇಶದ ಹೇ ಮಾರ್ಕೆಟ್ ಎಂಬಲ್ಲಿ ಕಾರ್ಮಿಕರ ಮೇಲೆ ನಡೆದ ದಮನಕಾರಿ ಘಟನೆಯನ್ನು ಈ ಆಚರಣೆ ಹಿನ್ನೆಲೆಯಾಗಿ ಇಟ್ಟುಕೊಂಡಿವೆ.ಪ್ರಪಂಚದ ಹಲವೆಡೆ ಮೇ ೧ರಂದು ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಇದರಲ್ಲಿ ಪ್ರಮುಖ ದೇಶಗಳೆಂದರೆ

ಉಲ್ಲೇಖಗಳು[ಬದಲಾಯಿಸಿ]