ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಭಾರತದ ಪರ್ವತ ರೈಲುಮಾರ್ಗಗಳು*
UNESCO ವಿಶ್ವ ಪರಂಪರೆಯ ತಾಣ

ಶಿವಾಲಿಕ್ ಡೀಲಕ್ಸ್ ಎಕ್ಸ್‌ಪ್ರೆಸ್ ರೈಲು
ರಾಷ್ಟ್ರ ಭಾರತಭಾರತ
ತಾಣದ ವರ್ಗ ಸಾಂಸ್ಕೃತಿಕ
ಆಯ್ಕೆಯ ಮಾನದಂಡಗಳು ii, iv
ಆಕರ 944
ವಲಯ** ಏಷ್ಯಾ-ಪೆಸಿಫಿಕ್
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ
ಘೋಷಿತ ವರ್ಷ 1999  (23ನೆಯ ಅಧಿವೇಶನ)
ವಿಸ್ತರಣೆ 2005; 2008
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ.
** UNESCO ರಚಿಸಿರುವ ವಲಯಗಳು.


ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗವು ಭಾರತದ ಉತ್ತರಭಾಗದ ಪರ್ವತ ಪ್ರಾಂತ್ಯದಲ್ಲಿನ ಒಂದು ನ್ಯಾರೋಗೇಜ್ ರೈಲುಮಾರ್ಗವಾಗಿದೆ. ಬಯಲುಪ್ರದೇಶದ ಹರ್ಯಾಣಾಕಾಲ್ಕಾದಿಂದ ಹಿಮಾಚಲ ಪ್ರದೇಶಶಿಮ್ಲಾದವರೆಗೆ ಸಾಗುವ ೯೬ ಕಿ.ಮೀ. ಉದ್ದದ ಈ ರೈಲುಮಾರ್ಗವು ವಿಶ್ವದಲ್ಲಿಯೇ ಅತಿ ಹೆಚ್ಚು ಕಡಿದಾದ ರೈಲುಹಾದಿಯೆನಿಸಿದೆ. ೧೯೦೩ರಲ್ಲಿ ಸಂಚಾರಕ್ಕೆ ತೆರೆಯಲ್ಪಟ್ಟ ಈ ಮಾರ್ಗವನ್ನು ಜುಲೈ ೨೦೦೮ರಲ್ಲಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ಘೋಷಿಸಿದೆ. ಭಾರತದ ಪರ್ವತ ರೈಲುಮಾರ್ಗಗಳು ಎಂಬ ಶೀರ್ಷಿಕೆಯಡಿ ಈ ಮಾರ್ಗದೊಂದಿಗೆ ದಾರ್ಜೀಲಿಂಗ್ ಪರ್ವತ ರೈಲುಮಾರ್ಗ ಮತ್ತು ನೀಲಗಿರಿ ಪರ್ವತ ರೈಲುಮಾರ್ಗಗಳು ಸಹ ಸೇರಿವೆ. ತನ್ನ ಹಾದಿಯುದ್ದಕ್ಕೂ ಅದ್ಭುತ ಪ್ರಕೃತಿ ಸೌಂದರ್ಯದ ದೃಶ್ಯಗಳನ್ನು ಈ ರೈಲುಮಾರ್ಗ ಪ್ರಯಾಣಿಕರಿಗೆ ತೋರಿಸುತ್ತದೆ.

ದೊಡ್ಡದೊಂದು ಸೇತುವೆಯ ಮೇಲೆ ಸಾಗುತ್ತಿರುವ ರೈಲು

ಇವನ್ನೂ ನೋಡಿ[ಬದಲಾಯಿಸಿ]

ದಾರ್ಜೀಲಿಂಗ್ ಪರ್ವತ ರೈಲುಮಾರ್ಗ

ನೀಲಗಿರಿ ಪರ್ವತ ರೈಲುಮಾರ್ಗ

ವಿಶ್ವ ಪರಂಪರೆಯ ತಾಣ

ಬಾಹ್ಯ ಸಂಪರ್ಕಕೊಂಡಿಗಳು[ಬದಲಾಯಿಸಿ]

ಭಾರತದ ವಿಶ್ವ ಪರಂಪರೆಯ ತಾಣಗಳು
ಅಜಂತಾ ಗುಹೆಗಳು| ಆಗ್ರಾ ಕೋಟೆ | ಎಲಿಫೆಂಟಾ ಗುಹೆಗಳು | ಎಲ್ಲೋರಾ ಗುಹೆಗಳು | ಕಾಜಿರಂಗ ರಾಷ್ಟ್ರೀಯ ಉದ್ಯಾನ | ಕಾಲ್ಕಾ-ಶಿಮ್ಲಾ ಪರ್ವತ ರೈಲುಮಾರ್ಗ | ಕುತುಬ್ ಮಿನಾರ್ ಮತ್ತದರ ಸ್ಮಾರಕಗಳು | ಕೆಂಪು ಕೋಟೆ | ಕೇವಲಾದೇವ್ ರಾಷ್ಟ್ರೀಯ ಉದ್ಯಾನ | ಕೋನಾರ್ಕ್ ಸೂರ್ಯ ದೇವಾಲಯ | ಖಜುರಾಹೋದ ಸ್ಮಾರಕಗಳ ಸಮೂಹ | ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ | ಛತ್ರಪತಿ ಶಿವಾಜಿ ಟರ್ಮಿನಸ್ | ತಾಜ್ ಮಹಲ್ | ದಾರ್ಜೀಲಿಂಗ್ ಪರ್ವತ ರೈಲುಮಾರ್ಗ | ನಂದಾದೇವಿ ರಾಷ್ಟ್ರೀಯ ಉದ್ಯಾನ ಮತ್ತು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಗಳು | ನೀಲಗಿರಿ ಪರ್ವತ ರೈಲುಮಾರ್ಗ | ಪಟ್ಟದಕಲ್ಲಿನ ಸ್ಮಾರಕಗಳ ಸಮೂಹ | ಫತೇಪುರ್ ಸಿಕ್ರಿ | ಬಾಮ್ ಜೀಸಸ್ ಬೆಸಿಲಿಕಾ ಮತ್ತಿತರ ಚರ್ಚ್‌ಗಳು | ಭೀಮ್‌ಬೇಟ್ಕಾದ ಶಿಲಾಶ್ರಯಗಳು | ಮಹಾ ಚೋಳ ದೇವಾಲಯಗಳು | ಮಹಾಬಲಿಪುರಂ‌ನ ಸ್ಮಾರಕಗಳ ಸಮೂಹ | ಮಹಾಬೋಧಿ ದೇವಾಲಯ ಸಂಕೀರ್ಣ | ಮಾನಸ್ ವನ್ಯಜೀವಿ ಧಾಮ | ಸಾಂಚಿಯ ಬೌದ್ಧ ಸ್ಮಾರಕಗಳು | ಸುಂದರಬನ್ಸ್ ರಾಷ್ಟ್ರೀಯ ಉದ್ಯಾನ | ಹಂಪೆಯ ಸ್ಮಾರಕಗಳ ಸಮೂಹ | ಹುಮಾಯೂನನ ಸಮಾಧಿ