ಕುಮಾರಧಾರ ನದಿ
ಗೋಚರ
ಕುಮಾರಧಾರ ನದಿಯು ಭಾರತದ ನದಿಗಳಲ್ಲೊಂದು. ಕರ್ನಾಟಕದ ಸುಳ್ಯ ತಾಲೂಕಿನ ೨ ಪ್ರಮುಖ ನದಿಗಳಲ್ಲಿ ಒಂದಾದ ಇದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುತ್ತದೆ. ಇದು ಮುಂದೆ ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ.[೧]
ಕರ್ನಾಟಕದ ಪ್ರಮುಖ ದೇವಳಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕುಮಾರಧಾರ ನದಿಯ ಸಮೀಪದಲ್ಲಿ ಸ್ಥಿತವಾಗಿದೆ.
ಉಲ್ಲೇಖಗಳು
[ಬದಲಾಯಿಸಿ]- ↑ Sir William Wilson Hunter. The imperial gazetteer of India, Volume 5. p. 471.
- ↑ http://m.holidayiq.com/Kumaradhara-River-KukkeSubrahmanya-Sightseeing-972-14382.html[ಶಾಶ್ವತವಾಗಿ ಮಡಿದ ಕೊಂಡಿ]
- ↑ https://m.timesofindia.com/topic/Kumaradhara-River
- ↑ http://wgbis.ces.iisc.ernet.in/biodiversity/pubs/ETR/ETR54/river_basin.htm
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |