ಕೆ.ಜಿ.ಎಫ್

ವಿಕಿಪೀಡಿಯ ಇಂದ
Jump to navigation Jump to search


ಕೋಲಾರ ಚಿನ್ನದ ಗಣಿ (ಕೆ.ಜಿ.ಎಫ್) (English: Kolar Gold Field) ಕರ್ನಾಟಕದ ಒಂದು ಸಣ್ಣ ಗಣಿಗಾರಿಕೆ ಪಟ್ಟಣ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿದೆ.ಇಲ್ಲಿ ಗಣಿ ನೌಕರರ ಕುಟುಂಬಗಳು ವಾಸಿಸುತ್ತಿದ್ದಾರೆ.ಕೆ.ಜಿ.ಎಫ್ ಪೂರ್ವಭಾಗದಲ್ಲಿ ಒಂದು ಪರ್ವತಗಳ ಸಾಲಿದೆ,ಇದರಲ್ಲಿ ದೊಡ್ಡ ಬೆಟ್ಟ ಪರ್ವತ ಒಂದಾಗಿದೆ.ಇದು ಸಮುದ್ರ ಮಟ್ಟದಿಂದ ೩೧೯೫ ಅಡಿಯಿದ್ದು, ಅತ್ಯಂತ ಎದ್ದುಕಾಣುವ ಬಿಂದುವಾಗಿದೆ.ಕೆ.ಜಿ.ಎಫ್ ನಿಂದ ಸುಮಾರು 30 ಕಿಲೊಮೀಟರ್ ದೂರದಲ್ಲಿ ಕೋಲಾರ ಇದೆ ಹಾಗು ಸುಮಾರು 100 ಕಿಲೊಮೀಟರ್ ಅಂತರದಲ್ಲಿ ಬೆಂಗಳೂರಿದೆ.ಕೆ.ಜಿ.ಎಫ್ ಚಿನ್ನದ ಗಣಿಯನ್ನು ಕಡಿಮೆ ನಿಕ್ಷೇಪಗಳು ಮತ್ತು ಹೆಚ್ಚುತ್ತಿರುವ ಬೆಲೆಯ ಕಾರಣ ಬಿ.ಜಿ.ಎಂ.ಎಲ್ ಮೂಲಕ 2001 ರಲ್ಲಿ ಮುಚ್ಚಲಾಯಿತು.

504t.jpg

ನೋಡಿ[ಬದಲಾಯಿಸಿ]