ಕೊಂಡಗುಳಿ
ಗೋಚರ
ಕೊಂಡಗುಳಿ
ಕೊಂಡಗುಳಿ | |
|---|---|
village | |
| ಜನಸಂಖ್ಯೆ (೨೦೧೨) | |
• ಒಟ್ಟು | ೧೫೦೦ |
| ಪಿನ್ ಕೋಡ್ | 586120 |
ಕೊಂಡಗುಳಿ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ[೧].
ದೇವಾಲಯಗಳು
[ಬದಲಾಯಿಸಿ]ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು
[ಬದಲಾಯಿಸಿ]ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.
ಉಲ್ಲೇಖಗಳು
[ಬದಲಾಯಿಸಿ]- ↑ "Kondaguli". onefivenine.com. Retrieved 9-2-2014.
{{cite web}}: Check date values in:|accessdate=(help)

ಬಿಜಾಪುರ ತಾಲ್ಲೂಕುಗಳು
ಇಂಡಿ | ಕೊಲ್ಹಾರ | ಚಡಚಣ | ತಾಳಿಕೋಟಿ | ತಿಕೋಟಾ | ದೇವರ ಹಿಪ್ಪರಗಿ | ನಿಡಗುಂದಿ | ಬಬಲೇಶ್ವರ | ಬಸವನ ಬಾಗೇವಾಡಿ | ಮುದ್ದೇಬಿಹಾಳ | ಸಿಂದಗಿ | ಬಿಜಾಪುರಈ ಲೇಖನದಲ್ಲಿಪರಿಶೀಲನೆಗಾಗಿ ಹೆಚ್ಚಿನ ಉಲ್ಲೇಖಗಳ ಅಗತ್ಯವಿದೆ. |
ವರ್ಗಗಳು:
- Pages with non-numeric formatnum arguments
- Pages using infobox mapframe with missing coordinates
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- CS1 errors: dates
- Articles needing additional references
- All articles needing additional references
- Pages needing interwikilinks