ಕೋಕಿಲಪ್ರಿಯ
ಗೋಚರ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಕೋಕಿಲಪ್ರಿಯ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹನ್ನೊಂದನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಕೋಕಿಲಾರವಂ ಎಂದು ಹೆಸರಿಸಿದ್ದಾರೆ.[೧][೨]
ರಾಗ ಲಕ್ಷಣ ಮತ್ತು ಸ್ವರೂಪ
[ಬದಲಾಯಿಸಿ]ಇದು ದ್ವಿತೀಯ "ನೇತ್ರ" ಚಕ್ರದ ಐದನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೨ ಮ೦ ಪ ದ೨ ನಿ೩ ಸ'
ಅವರೋಹಣ ಸ' ನಿ೩ ದ೨ ಪ ಮ೧ ಗ೨ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.
ಜನ್ಯ ರಾಗಗಳು
[ಬದಲಾಯಿಸಿ]ಈ ರಾಗಕ್ಕೆ ಹಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಚಿತ್ರಾಮಣಿ, ಕೌಮಾರಿ. ಭೀಮಸೇನ್
ಜನಪ್ರಿಯ ರಚನೆಗಳು
[ಬದಲಾಯಿಸಿ]ಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ದಶರಥೇ ದಯಶಾರದೇ | ತ್ಯಾಗರಾಜರು | ||
ಕೃತಿ | ನೀಕೆ ಅಭಿಮಾನಮು | ಮೈಸೂರು ವಾಸುದೇವಾಚಾರ್ | ||
ಕೃತಿ | ವಡಮೇಲ ರಾಧಾ ಮನೋಹರ | ಬಾಲಮುರಳಿ ಕೃಷ್ಣ |