ವಿಷಯಕ್ಕೆ ಹೋಗು

ಕೋಟೆಕಾರ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕೋಟೆಕಾರ್
ಪಟ್ಟಣ
ದೇಶ ಭಾರತ
ರಾಜ್ಯಕರ್ನಾಟಕ
ಜಿಲ್ಲೆದಕ್ಷಿಣ ಕನ್ನಡ
ಸಮಯದ ವಲಯ
ಸಮಯ ವಲಯಯುಟಿಸಿ+5:30 (ಐ ಎಸ್ ಟಿ)
ಜಾಲತಾಣkarnataka.gov.in

ಕೋಟೆಕಾರ್ ಭಾರತದ ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪಟ್ಟಣ.[] ಇದು ಮಂಗಳೂರಿನಿಂದ ತಲಪಾಡಿಗೆ ಹೋಗುವ ಮಾರ್ಗದಲ್ಲಿದೆ. ಈ ಗ್ರಾಮವು ರಾಷ್ಟ್ರೀಯ ಹೆದ್ದಾರಿ 66 ನಲ್ಲಿದೆ. ಕೋಟೆಕಾರ್ ಮತ್ತು ಸುತ್ತಮುತ್ತ ಅನೇಕ ದೇವಾಲಯಗಳಿವೆ.

ಉಲ್ಲೇಖಗಳು

[ಬದಲಾಯಿಸಿ]


ಬಾಹ್ಯ ಕೊಂಡಿಗಳು

[ಬದಲಾಯಿಸಿ]