ಕೋಸಳ್ಳಿ ಜಲಪಾತ

ವಿಕಿಪೀಡಿಯದಿಂದ, ಇದು ಉಚಿತ ವಿಶ್ವಕೋಶ
Jump to navigation Jump to search

ಕೋಸಳ್ಳಿ ಜಲಪಾತವು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನಿಂದ ಸುಮಾರು ೧೧ ಕಿ.ಮೀ ದೂರದಲ್ಲಿದೆ. ಬೈಂದೂರಿನಿಂದ ಶಿರೂರು ಮಾರ್ಗವಾಗಿ ಸುಮಾರು ೭ ರಿಂದ ೮ ಕಿ.ಮೀ ದೂರವಿರುವ ತೂದಳ್ಳಿಗೆ ಬಂದು ಅಲ್ಲಿಂದ ಸುಮಾರು ೩ ಕಿ.ಮೀ ಕಾಡುಮಾರ್ಗದಲ್ಲಿ ನಡೆದು ಹೋದರೆ ಸಿಗುವುದೇ ಕೋಸಳ್ಳಿ ಜಲಪಾತ. ಕೋಸಳ್ಳಿ ಜಲಪಾತವು ೩-೫ ಹಂತಗಳಾಗಿ ಧುಮುಕುತ್ತದೆ.

ಕೋಸಳ್ಳಿ ಜಲಪಾತದ ಇತರ ಚಿತ್ರಗಳು[permanent dead link]

ಚಿತ್ರ:Kosalli-falls-in-summer---arial.jpg
ಕೋಸಳ್ಳಿ ಜಲಪಾತ
ಕೋಸಳ್ಳಿ ಜಲಪಾತ ಕೊನೆಯ ಹಂತ