ಕ್ಯಾಂಪ್ ಬೆಲ್ ಕೊಲ್ಲಿ ರಾಷ್ಟ್ರೀಯ ಉದ್ಯಾನ
Jump to navigation
Jump to search
ಕ್ಯಾಂಪ್ ಬೆಲ್ ಕೊಲ್ಲಿ ರಾಷ್ಟ್ರೀಯ ಉದ್ಯಾನವು ಭಾರತದ ಅಂಡಮಾನ್ ಮತ್ತು ನಿಕೊಬಾರ್ ದ್ವೀಪಗಳಲ್ಲಿದೆ.ಇದು ನಿಕೋಬಾರ್ ದ್ವೀಪಗಳ ದೊಡ್ಡ ದ್ವೀಪವಾದ ಗ್ರೇಟ್ ನಿಕೋಬಾರ್ ದ್ವೀಪದಲ್ಲಿದೆ.ಸುಮಾರು ೪೨೪ ಚದರ ಕಿ.ಮೀ ವ್ಯಾಪಿಸಿರುವ ಇದನ್ನು ೧೯೯೨ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು.