ಕ್ರೈಸ್ಟ್ ಯೂನಿವರ್ಸಿಟಿ ಕನ್ನಡ ಸಂಘ,ಬೆಂಗಳೂರು
ಗೋಚರ
ಕ್ರೈಸ್ಟ್ ಯೂನಿವರ್ಸಿಟಿ ಕನ್ನಡ ಸಂಘ ಕನ್ನಡ ಭಾಷೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಹಾಗೂ ಪುಸ್ತಕ ಪ್ರಕಟಣೆಗೆ ಆರಂಭವಾದ ಸಂಘವಾಗಿದೆ. ೧೯೭೨ನೆ ಡಿಸೆಂಬರ್ ತಿಂಗಳಿನಲ್ಲಿ ಆರಂಭವಾದ ಈ ಸಂಘ ಇಲ್ಲಿಯವರೆಗೆ ಒಟ್ಟು ೨೨೭ ಪುಸ್ತಕಗಳನ್ನು ಪ್ರಕಟಿಸಿದೆ.ನವೆಂಬರ್ ೧೯ ೨೦೧೨ ರಂದು ಡಾ.ವೀರಪ್ಪಮೊಯಿಲಿಯವರ ೩ ಪುಸ್ತಕಗಳನ್ನು ಬಿಡುಗಡೆ ಮಾಡಿತು.[೧] ಕಥೆ,ಕಾದಂಬರಿ,ಪ್ರಭಂಧ,ವಿಮರ್ಶೆ,ಅನುವಾದ ಇವೇ ಮೊದಲಾದ ಸಾಹಿತ್ಯ ಪ್ರಕಾರಗಳಿಗೆ ಸಂಬಂಧಿಸಿದಂತೆ ಪುಸ್ತಕಗಳನ್ನು ಪ್ರಕಟಿಸಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಉಲ್ಲೇಖ
[ಬದಲಾಯಿಸಿ]- ↑ "ಆರ್ಕೈವ್ ನಕಲು" (PDF). Archived from the original (PDF) on 2013-07-31. Retrieved 2013-10-01.