ಗಣಪತಿ ಭಟ್ ಹಾಸಣಗಿ

ವಿಕಿಪೀಡಿಯ ಇಂದ
Jump to navigation Jump to search

ಪಂ. ಗಣಪತಿ ಭಟ್ ಹಾಸಣಗಿ ಯವರು ಪ್ರಸಿದ್ಧ ಹಿಂದೂಸ್ತಾನಿ ಗಾಯಕರಲ್ಲೊಬ್ಬರು. ಇವರು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಹಾಸಣಗಿ ಎಂಬ ಚಿಕ್ಕ ಗ್ರಾಮದಲ್ಲಿ ವಾಸವಾಗಿದ್ದಾರೆ.