ಗಾಂಗೇಯಭೂಷಿಣಿ

ವಿಕಿಪೀಡಿಯ ಇಂದ
Jump to navigation Jump to search
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

Compositions

ವರ್ಣಂಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಖಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಗಾಂಗೇಯಭೂಷಿಣಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತಮೂರನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಗಂಗಾತರಂಗಿಣಿ ಎಂದು ಹೆಸರಿಸಿದ್ದಾರೆ.[೧][೨]

ರಾಗ ಲಕ್ಷಣ ಮತ್ತು ಸ್ವರೂಪ[ಬದಲಾಯಿಸಿ]

Gangeyabhushani scale with Shadjam at C

ಇದು ಆರನೆಯ "ಋತು" ಚಕ್ರದ ಮೂರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಯಾವುದೇ ಜನ್ಯ ರಾಗಗಳಿಲ್ಲ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಎವರೇ ರಾಮಯ್ಯ ತ್ಯಾಗರಾಜರು
ಕೃತಿ ವರದರಾಜ ಮುತ್ತುಸ್ವಾಮಿ ದೀಕ್ಷಿತ

ಉಲ್ಲೇಖಗಳು[ಬದಲಾಯಿಸಿ]

  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು[ಬದಲಾಯಿಸಿ]