ವಿಷಯಕ್ಕೆ ಹೋಗು

ಗಾನಮೂರ್ತಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಗಾನಮೂರ್ತಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂರನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಗಾನಸಾಮವರಾಳಿ ಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

[ಬದಲಾಯಿಸಿ]
Ganamurti scale with Shadjam at C

ಇದು ಪ್ರಥಮ ಇಂದು ಚಕ್ರದ ತೃತೀಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೧ ಮ೦ ಪ ದ೧ ನಿ೩ ಸ'
ಅವರೋಹಣ ಸ' ನಿ೩ ದ೧ ಪ ಮ೧ ಗ೧ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ. ಸಾಮವರಾಳಿ,ನಾದರಂಜನಿ ಇವುಗಳಲ್ಲಿ ಪ್ರಮುಖವಾದುದು. 1 ಗಾನಸಾಮವರಾಳಿ. ರಿ೧ ಮ೧ ಪ ದ೧ ನಿ೩ ಸ ಸ ನಿ೩ ದ೧ ಪ ಮ೧ ಗ೧ ರಿ೧ ಸ 2 ಭಿನ್ನಪಂಚಮ. ಸ ರಿ೧ ಗ೧ ಮ೧ ಪ ದ೧ ನಿ೩ ಸ ಸ ನಿ೩ ದ೧ ಪ ಮ೧ ಗ೧ ರಿ೧ ಸ 3 ನಾದರಂಜನಿ. ಸ ರಿ೧ ಮ೧ ದ೧ ನಿ೩ ಸ ಸ ನಿ೩ ದ೧ ಮ೧ ಗ೧ ರಿ೧ ಸ 4 ಪೂರ್ವವರಾಳಿ. ಸ ರಿ೧ ಮ೧ ಪ ದ೧ ಸ ಸ ನಿ೩ ದ೧ ಪ ಮ೧ ಗ೧ ರಿ೧ ಸ 5 ಸಾಮವರಾಳಿ ಸ ರಿ೧ ಮ೧ ಪ ದ೧ ನಿ೩ ಸ ಸ ನಿ೩ ದ೧ ಪ ಮ೧ ಗ೧ ರಿ೧ ಗ೧ ಸ

ಜನಪ್ರಿಯ ರಚನೆಗಳು

[ಬದಲಾಯಿಸಿ]

ಹೆಚ್ಚಾಗಿ ಕಛೇರಿಗಳಲ್ಲಿ ಹಾಡಲ್ಪಡುತ್ತವೆ.

ಉಲ್ಲೇಖಗಳು

[ಬದಲಾಯಿಸಿ]
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]