ವಿಷಯಕ್ಕೆ ಹೋಗು

ಗಾನಯೋಗಿ ಪಂಚಾಕ್ಷರಿ ಗವಾಯಿ (ಚಲನಚಿತ್ರ)

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಗಾನಯೋಗಿ ಪಂಚಾಕ್ಷರ ಗವಾಯಿ ಪಂಚಾಕ್ಷರಿ ಗವಾಯಿ ಅವರ ಕುರಿತಾದ ಒಂದು ಕನ್ನಡ ಚಲನಚಿತ್ರ. ಇದಕ್ಕೆ ಹಂಸಲೇಖರವರು ಸಂಗೀತ ನೀಡಿದ್ದಾರೆ.

ಚಿತ್ರ: ಗಾನಯೋಗಿ ಪಂಚಾಕ್ಷರಿ ಗವಾಯಿ (1995)

ಸಾಹಿತ್ಯ ಮತ್ತು ಸಂಗೀತ: ಹಂಸಲೇಖ

ಗಾಯನ: ಡಾ.ರಾಜ್‍ಕುಮಾರ್, ಎಸ್.ಪಿ.ಬಾಲಸುಬ್ರಹ್ಮಣ್ಯಂ

ಹಂಸಲೇಖ ಈ ಚಿತ್ರದ ಸಂಗೀತಕ್ಕೆ 1995-96 ಸಾಲಿನ ಶ್ರೇಷ್ಟ ಸಂಗೀತ ನಿರ್ದೇಶಕ ರಾಷ್ಟ್ರಪ್ರಶಸ್ತಿ ಗಳಿಸಿದರು.

ಎಸ್.ಪಿ.ಬಾಲಸುಬ್ರಹ್ಮಣ್ಯಂ ಈ ಚಿತ್ರದ ಸಂಗೀತಕ್ಕೆ 1995-96 ಸಾಲಿನ ಅತ್ಯುತ್ತಮ ಹಿನ್ನೆಲೆ ಗಾಯಕ ರಾಷ್ಟ್ರಪ್ರಶಸ್ತಿ ಗಳಿಸಿದರು.