ಗುರುಪುರ ನದಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು


ಗುರುಪುರ ನದಿ
ಫಲ್ಗುಣಿ ನದಿ, ಕೂಳೂರು ನದಿ
ನದಿ
ದೇಶ ಭಾರತ
ರಾಜ್ಯ ಕರ್ನಾಟಕ
ನಗರಗಳು ಮಂಗಳೂರು, ಗುರುಪುರ


ಫಾಲ್ಗುಣಿ ನದಿ ಎಂದೂ ಕರೆಯಲ್ಪಡುವ ಗುರುಪುರ ನದಿಯು ದಕ್ಷಿಣ ಕನ್ನಡ ಜಿಲ್ಲೆಯ ನದಿಗಳಲ್ಲೊಂದು. ಈದು ಪಶ್ಚಿಮ ಘಟ್ಟಗಳಲ್ಲಿ ಹುಟ್ಟಿ, ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ.


ಇದೊಂದು ತುಣುಕು ಲೇಖನ. ನೀವು ಇದನ್ನು ವಿಸ್ತರಿಸಲು ವಿಕಿಪೀಡಿಯಾಗೆ ಸಹಕರಿಸಬಹುದು.