ಗುರುಲಿಂಗಪ್ಪ ದೇವಪ್ಪ ಪಾಟೀಲ
ಗುರುಲಿಂಗಪ್ಪ ದೇವಪ್ಪ ಪಾಟೀಲ | |
---|---|
ಜನನ | ಇಂಡಿ, ವಿಜಯಪುರ ಜಿಲ್ಲೆ, ಕರ್ನಾಟಕ |
ವೃತ್ತಿ | ರಾಜಕೀಯ |
ರಾಷ್ಟ್ರೀಯತೆ | ಭಾರತೀಯ |
ಗುರುಲಿಂಗಪ್ಪ ದೇವಪ್ಪ ಪಾಟೀಲರು ಮಾಜಿ ಶಾಸಕರು, ಸಂಸದರು ಹಾಗೂ ರಾಜಕೀಯ ಧುರೀಣರು.
ಜನನ[ಬದಲಾಯಿಸಿ]
ಪಾಟೀಲರು ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ಜನಿಸಿದರು.
ನಿರ್ವಹಿಸಿದ ಖಾತೆಗಳು[ಬದಲಾಯಿಸಿ]
- 1967ರಲ್ಲಿ ನಡೆದ ಲೋಕಸಭೆ 4ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.[೧] [೨]
- 1962ರಲ್ಲಿ ನಡೆದ ಲೋಕಸಭೆ 3ನೇ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ಇಂಡಿ ವಿಧಾನಸಭಾ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.[೩][೪]
ಉಲ್ಲೇಖಗಳು[ಬದಲಾಯಿಸಿ]
- ↑ https://www.entranceindia.com/election-and-politics/shri-g-d-patil-member-of-parliament-mp-from-bijapur-mysore-biodata/
- ↑ https://loksabha.nic.in/Members/lokaralpha.aspx?lsno=4&search=P
- ↑ https://www.entranceindia.com/election-and-politics/indi-assembly-constituency-in-bijapur-district-karnataka/
- ↑ https://kannada.oneindia.com/indi-assembly-elections-32/