ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಯ ತತ್ವಪದಕಾರರ ಸ್ಮಾರಕಗಳು

ವಿಕಿಪೀಡಿಯ ಇಂದ
Jump to navigation Jump to search

ಗುಲ್ಬರ್ಗ ಮತ್ತು ಯಾದಗಿರಿ ಜಿಲ್ಲೆಯ ತತ್ವಪದಕಾರರ ಸ್ಮಾರಕಗಳು ಸಂಶೋಧಕ ಡಾ.ವಿ.ಜಿ.ಪೂಜಾರ್ ಅವರ ಸಂಶೋಧನಾ ಕೃತಿ. ಇದಕ್ಕೆ ೨೦೧೨ನೇ ಸಾಲಿನ ಅಮ್ಮ ಪ್ರಶಸ್ತಿ ಲಭಿಸಿದೆ.