ಗೃಹ ಬಂಧನ
ಗೋಚರ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಯಾವುದೇ ವ್ಯಕ್ತಿಯನ್ನು ಅವರ ಮನೆಯಲ್ಲಿಯೇ ಬಂಧನದಲ್ಲಿರಿಸುವುದನ್ನು ಗೃಹ ಬಂಧನ ಎಂದು ಕರೆಯುತ್ತಾರೆ. ಇದನ್ನು ಸಾಮಾನ್ಯವಾಗಿ ಜೈಲು ಶಿಕ್ಷೆಯ ಬದಲಾಗಿ ವಿಧಿಸಲಾಗುತ್ತದೆ. ಹೀಗೆ ಗೃಹ ಬಂಧನದಲ್ಲಿರಿಸಲಾದ ವ್ಯಕ್ತಿಗೆ ಸಾಮಾನ್ಯವಾಗಿ ಬೇರೆ ಸ್ಥಳಗಳಿಗೆ ಪ್ರಯಾಣಿಸುವ ಹಕ್ಕುಗಳಿರುವುದಿಲ್ಲ.