ಗ್ರಹಣ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ.
೧೯೯೯ರ ಸೂರ್ಯಗ್ರಹಣದ ಅವಧಿಯಲ್ಲಿ ಖಗ್ರಾಸತೆ. ಪರಿಧೀಯ ಅಂಚುಗಳ ಉದ್ದಕ್ಕೂ ಸೌರ ಉಬ್ಬುಗಳು (ಕೆಂಪು ಬಣ್ಣದಲ್ಲಿ) ಮತ್ತು ವ್ಯಾಪಕವಾದ ಪ್ರಭಾವಲಯದ ತಂತುಗಳನ್ನು ಕಾಣಬಹುದು.

ಗ್ರಹಣವು ಒಂದು ಬಾಹಾಕ್ಯಾಶದ ವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ. ಗ್ರಹಣ ಪದವನ್ನು ಹಲವುವೇಳೆ, ಒಂದು ಸೂರ್ಯಗ್ರಹಣ (ಚಂದ್ರನ ನೆರಳು ಭೂಮಿಯ ಮೇಲ್ಮೈಯನ್ನು ಹಾದುಹೋಗುವ ಘಟನೆ), ಅಥವಾ ಒಂದು ಚಂದ್ರಗ್ರಹಣವನ್ನು (ಚಂದ್ರವು ಭೂಮಿಯ ನೆರಳಿನಲ್ಲಿ ಚಲಿಸುವ ಘಟನೆ) ವಿವರಿಸಲು ಬಳಸಲಾಗುತ್ತದೆ.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]


"https://kn.wikipedia.org/w/index.php?title=ಗ್ರಹಣ&oldid=490693" ಇಂದ ಪಡೆಯಲ್ಪಟ್ಟಿದೆ