ಘಟಂ
Jump to navigation
Jump to search
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
Compositions | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಖಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಘಟ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಬಳಸುವ ಒಂದು ತಾಳವಾದ್ಯ. ಅನಾದಿ ಕಾಲದಿಂದಲೂ ಜಾನಪದ ವಾದ್ಯವಾಗಿ ಬಳಕೆಯಲ್ಲಿದೆ. ಇದನ್ನು ಈಗ ಕರ್ನಾಟಕ ಸಂಗೀತದ ಕಛೇರಿಗಳಲ್ಲಿ ವ್ಯಾಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.ಇದನ್ನು ವಿಶೇಷ ಗುಣವುಳ್ಳ ಮಣ್ಣನ್ನು ಆಯ್ದು ಹಲವು ತಿಂಗಳ ಕಾಲ ಕೊಳೆ ಹಾಕಿ ನಂತರ ಕಬ್ಬಿಣದ ಪುಡಿಯೊಡನೆ ಕಲಸಿ ಬೇಯಿಸಿ ತಯಾರಿಸುತ್ತಾರೆ.ಎರಡು ಅಂಗೈ ಮತ್ತು ಬೆರಳುಗಳಿಂದ ಈ ವಾದ್ಯವನ್ನು ನುಡಿಸುತ್ತಾರೆ. ಇದು ಮೃದಂಗ ಹಾಗೂ ಖಂಜೀರದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಚೆನ್ನೈಯರಾಮಚಂದ್ರನ್, ಬೆಂಗಳೂರಿನ ಮಂಜುನಾಥ್,ಘಟಂ ಉಡುಪ,ವಿನಾಯಕರಾಮ್ ,ಜಿ ಎಸ್ ರಮಾನುಜಮ್ ಮುಂತಾದವರು ಖ್ಯಾತ ವಿದ್ವಾಂಸರು.GHATA THARANGಘಟಂ ಸುಕನ್ಯಾ ರಾಮಗೋಪಾಲ್ ರವರು ಘಟವನ್ನು ಆಧುನಿಕ ಸಂಗೀತಕ್ಕೆ ಅಳವಡಿಸಿದರಲ್ಲಿ ಪ್ರಮುಖರು.
ಬಾಹ್ಯ ಸಂಪರ್ಕಗಳು[ಬದಲಾಯಿಸಿ]
- Indian Music Guru, South Indian Percussion - Bringing the Art and Technology of Indian Music to the World.
- South India Percussionist Page by N. Scott Robinson