ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ
ಗೋಚರ
| ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ* | |
|---|---|
| UNESCO ವಿಶ್ವ ಪರಂಪರೆಯ ತಾಣ | |
| ರಾಷ್ಟ್ರ | |
| ತಾಣದ ವರ್ಗ | ಸಾಂಸ್ಕೃತಿಕ |
| ಆಯ್ಕೆಯ ಮಾನದಂಡಗಳು | (iii),(iv),(v),(vi) |
| ಆಕರ | 1101 |
| ವಲಯ** | ಏಷ್ಯಾ-ಪೆಸಿಫಿಕ್ |
| ವಿಶ್ವ ಪರಂಪರೆಯ ತಾಣವಾಗಿ ಘೋಷಣೆ | |
| ಘೋಷಿತ ವರ್ಷ | 2004 (28ನೆಯ ಅಧಿವೇಶನ) |
| * ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ. ** UNESCO ರಚಿಸಿರುವ ವಲಯಗಳು. | |
ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಭಾರತದ ಗುಜರಾತ್ ರಾಜ್ಯದ ಪಂಚಮಹಲ್ ಜಿಲ್ಲೆಯಲ್ಲಿದೆ. ೨೦೦೪ರಲ್ಲಿ ಯುನೆಸ್ಕೋದಿಂದ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲ್ಪಟ್ಟ ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಇನ್ನೂ ಪೂರ್ಣವಾಗಿ ಉತ್ಖನನ ನಡೆಸಲಾಗಿಲ್ಲದ ಪುರಾತನ, ಐತಿಹಾಸಿಕ ಮತ್ತು ಇಂದಿನ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಆಸ್ತಿಗಳನ್ನು ಒಳಗೊಂಡಿದೆ.
ಬಾಹ್ಯ ಸಂಪರ್ಕಗಳು
[ಬದಲಾಯಿಸಿ]Wikimedia Commons has media related to Champaner-Pavagadh Archaeological Park.