ಚಕ್ರವರ್ತಿ
ಗೋಚರ
ಚಕ್ರವರ್ತಿ ಎಂದರೆ ಸಾರ್ವಭೌಮ, ಸಾಮ್ರಾಟ. ಒಂದು ರಾಜ್ಯದ ಅಧಿಪತಿ ರಾಜನೆನಿಸಿಕೊಂಡರೆ, ಅಂತಹ ರಾಜರುಗಳಿಗೆ ಅಧಿಪತಿಯಾದ ರಾಜಾಧಿರಾಜನಿಗೆ ಚಕ್ರವರ್ತಿ ಎಂದು ಕರೆಯಲಾಗುತ್ತಿತ್ತು. ಚಕ್ರವರ್ತಿ ಎನ್ನುವುದು ಪ್ರಾಚೀನ ಕಾಲದ ರಾಜರನ್ನುದ್ದೇಶಿಸಿ ಕೊಡುತ್ತಿದ್ದ ಬಿರುದು. ಬಹಳವಾಗಿ ದಂಡಯಾತ್ರೆಗಳಲ್ಲಿ ಯಶಸ್ವಿಯಾಗಿ ಹಲವು ಪ್ರಾಂತ್ಯಗಳನ್ನು ಗೆದ್ದು, ಏಕಚಕ್ರಾಧಿಪತ್ಯಕ್ಕೆ ಒಳಪಡಿಸುತ್ತಿದ್ದ, ಒಟ್ಟುಗೂಡಿಸುತ್ತಿದ್ದ ರಾಜರಿಗೆ ಸಾಮಾನ್ಯವಾಗಿ ಚಕ್ರವರ್ತಿ ಎಂದು ಹೆಸರಿಸಿ ಕರೆಯುವುದುಂಟು.ಚತ್ರವತಿಗಳನ್ನು ರಾಜರುಗಳಿಗಿಂತ ಹಿಚ್ಚಿನ ಘನತೆ ಮತ್ತು ಉನ್ನತ ದರ್ಜಿಯಲ್ಲಿ ಗುರುತುಪಡಿಸಲಾಗುತ್ತದೆ. ಮಧ್ಯ ಶತಮಾನದಲ್ಲಿ ಇರೋಪಿನಲ್ಲಿ ಚಕ್ರವತಿಗಳನ್ನು ಪೋಪ್‌ಗಳಿಗೆ ಹೋಲಿಸಲಾಗಿತ್ತು.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |