ವಿಷಯಕ್ಕೆ ಹೋಗು

ಚರ್ಚೆಪುಟ:ಕನ್ನಡ ವಿಕಿಪೀಡಿಯ.

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಏನು ಸರ್ ಇಷ್ಟೊಂದು ಸಂಸ್ಕ್ರುತ ಪದ ತುಂಬಿದಿರಲ್ಲ

[ಬದಲಾಯಿಸಿ]

ಕನ್ನಡ ವಿಶ್ವಕೋಶವು ಮೀಡಿಯಾವಿಕಿಯನ್ನು ಉಪಯೋಗಿಸಿ ನಿರ್ಮಿಸಲ್ಪಟ್ಟಿರುವ ಸ್ವತಂತ್ರ ವಿಶ್ವಕೋಶ. ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಲಭ್ಯವಿದೆ. ಪ್ರಸ್ತುತ ಕನ್ನಡ ಆವ್ರುತ್ತಿಯು ಸೆಪ್ಟೆಂಬರ್ ೨೦೦೪ ರಿಂದ ಪ್ರಾರಂಭವಾಗಿದ್ದು, ಸದ್ಯಕ್ಕೆ ೩೯೪೦ಕ್ಕೂ ಹೆಚ್ಚು ಲೇಖನಗಳನ್ನು ಹೊಂದಿದೆ. ಅನುವಾದಿಸಲು ಉತ್ಸಾಹವಿರುವವರು ಈ ಉಲ್ಲೇಖವನ್ನು ಓದಿಕೊಳ್ಳುವುದಾಗಿ ವಿನಂತಿ. ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಉಪಯೋಗಿಸಿಕೊಳ್ಳಬಹುದು.

ಇಲ್ಲಿ ನೊಡಿ

ಕನ್ನಡ ವಿಶ್ವಕೋಶವು ಮೀಡಿಯಾವಿಕಿಯನ್ನು ಬಳಸಿ ಕಟ್ಟಿರುವ ಸ್ವತಂತ್ರ ವಿಶ್ವಕೋಶ. ಈ ವಿಶ್ವಕೋಶ ಬಹು ಭಾಷೆಗಳಲ್ಲಿ ಸಿಗುತ್ತದೆ. ಸದ್ಯಕ್ಕೆ ಕನ್ನಡ ಆವ್ರುತ್ತಿಯು ಸೆಪ್ಟೆಂಬರ್ ೨೦೦೪ ರಿಂದ ಶುರುವಾಗಿದ್ದು, ಸದ್ಯಕ್ಕೆ ೩೯೪೦ಕ್ಕೂ ಹೆಚ್ಚು ಲೇಖನಗಳನ್ನು ಹೊಂದಿದೆ. ಅನುವಾದಿಸಲು ಉತ್ಸಾಹವಿರುವವರು ಈ ಉಲ್ಲೇಖವನ್ನು ಓದಿಕೊಳ್ಳುವುದಾಗಿ ವಿನಂತಿ. ಪ್ರಯೋಗಾರ್ಥ ವಿಕಿಪೀಡಿಯಾ ಪುಟವನ್ನು ವಿಕಿಪೀಡಿಯಾದಲ್ಲಿ ಸಂಪಾದನೆ ಕಲಿಯಲು ಬಳಸಿಕೊಳ್ಳಬಹುದು.

ಎಲ್ಲಾರಲ್ಲಿ ವಿನಂತಿ ಎನೆಂದರೆ ಕನ್ನಡ ಮಾತನಾಡಲು ಬರುವಂತ ಜನರು ಕನ್ನಡವನ್ನು ಉಪಯೊಗಿಸಿ ಕನ್ನಡವನ್ನು ಬೆಳಿಸಿ.