ಚರ್ಚೆಪುಟ:ಕಾರ್ತಿಕ ಪೂರ್ಣಿಮಾ

ವಿಕಿಪೀಡಿಯ ಇಂದ
Jump to navigation Jump to search

ಹಿಂದೂ ಧರ್ಮದ ಪ್ರಾಮುಖ್ಯತೆ - ಹಿಂದೂ ಧರ್ಮದಲ್ಲಿ ಈ ಹಬ್ಬದ ಪ್ರಾಮುಖ್ಯತೆ

  • ನೀರಿನಲ್ಲಿರುವ ಮತ್ತು ಮತ್ತು ಮರಗಳ ಕೇಳಗಿರುವ ದೀಪಗಳು ಮೀನುಗಳು, ಕ್ರಿಮಿ-ಕೀಟಗಳು ಮತ್ತು ಪಕ್ಷಿಗಳಿಗೆ ಸಹಾಯ ಮಾಡುತ್ತವೆಂದು ನಂಬಲಾಗಿದ್ದು, ಅವುಗಳು ಮೋಕ್ಷವನ್ನು ಪಡೆಯಲು ದೀಪಗಳನ್ನು ನೋಡುತ್ತವೆ ಎಂದು ಹೇಳಲಾಗಿದೆ - ನೀರಿನಲ್ಲಿರುವ ಮತ್ತು ಮತ್ತು ಮರಗಳ ಕೇಳಗಿರುವ ದೀಪಗಳನ್ನು ಕಣ್ತುಂಬಿಕೊಳ್ಳುವ ಮೀನುಗಳು, ಕ್ರಿಮಿ-ಕೀಟಗಳು ಮತ್ತು ಪಕ್ಷಿಯಾದಿಗಳು ಅಂತಿಮವಾಗಿ ಮೋಕ್ಷ ಪಡೆಯುತ್ತವೆ ಎಂದು ನಂಬಲಾಗುತ್ತದೆ