ಚರ್ಚೆಪುಟ:ಗೌಪ್ಯವಚನಕಾರ್ತಿಯರು

Page contents not supported in other languages.
ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಇದರಲ್ಲಿ ನೀಡಿರುವ ವಚನಗಳನ್ನು ವಿಕಿಸೋರ್ಸ್‌ನಲ್ಲಿ ಸೇರಿಸಿದರೆ ಒಳ್ಳೆಯದು.--Pavanaja (talk) ೦೨:೪೩, ೮ ನವೆಂಬರ್ ೨೦೧೩ (UTC)

ನಿಮ್ಮಾಣೆ ನಿರ್ಲಜ್ಜೆ ಶ್ವರ[ಬದಲಾಯಿಸಿ]

ಸೂಳೆ ಸಂಕವ್ವ ಸಂಪಾದಿಸಿ ವಚನಾಂಕಿತ ಸಮಾಜದ ಬಹಿಷ್ಕೃತ ಸಮೂಹದ ಶ್ರೇಷ್ಠ ಶರಣೆ. ಮನುಷ್ಯ ಸಮಾಜದಲ್ಲಿ ಕೆಲಸ ಮಾಡದೆ ಜೀವಿಸುವುದು ಮಾತ್ರ ಅವಮಾನಕರ. ವೇಶ್ಯಾವೃತ್ತಿಯನ್ನು ಕೀಳಾಗಿ ಪರಿಗಣಿಸಬಾರದು. ಆ ವೃತ್ತಿಗೂ ಅದರದೇ ಆದ ಗೌರವ, ಮಾನ್ಯತೆ, ಕುರುಹುಗಳಿವೆಯೆಂದು ತನ್ನ ವೃತ್ತಿಯ ರೀತಿ-ನೀತಿಗಳನ್ನು ಯಾವ ಮುಚ್ಚು ಮರೆಯಿಲ್ಲದೆ ನಿರ್ಭಿಡೆಯಿಂದ ಹೇಳಿಕೊಂಡಿದ್ದಾಳೆ. ಇವಳ ವಚನಗಳಲ್ಲಿ ಆತ್ಮವಿಶ್ವಾಸ, ದಿಟ್ಟ ನಿಲುವು, ಅಚಲ ಎದೆಗಾರಿಕೆ, ಕಾಯಕ ನಿಷ್ಠೆಯಿದೆ. ಈಕೆಯ ವಚನಗಳ ಅಂಕಿತ "ನಿರ್ಲಜ್ಜೇಶ್ವರಾ".

ಒತ್ತೆಯ ಹಿಡಿದು ಮುತ್ತೊತ್ತೆಯ ಹಿಡಿಯೆ ಹಿಡಿದೆಡೆ ಬತ್ತಲೆ ನಿಲಿಸಿ ಕೊಲ್ಲುವರಯ್ಯಾ ವ್ರತಹೀನನರಿದು ಬೆರೆದಡೆ ಕಾದ ಕತ್ತಿಯಲ್ಲಿ ಕೈಕಿವಿ ಮೂಗ ಕೊಯ್ವರಯ್ಯಾ ಒಲ್ಲೆನೊಲ್ಲೆ ಬಲ್ಲೆನಾಗಿ ನಿಮ್ಮಾಣೆ ನಿರ್ಲಜ್ಜೇಶ್ವರಾ ಇವರದೇ ಅಂಕಿತನಾಮ ಕೊಟ್ಟಣದ ಸೋಮಮ್ಮನವರ ಅಂಕಿತನಾಮವೆಂದು ಪ್ರಕಟಗೊಂಡಿದೆ. ದಯವಿಟ್ಟು ಸರಿಪಡಿಸಲು ವಿನಂತಿ.

ಕೊಟ್ಟಣದ ಸೋಮಮ್ಮ ಸಂಪಾದಿಸಿ

ಕೊಟ್ಟಣ ಕುಟ್ಟುವ ಕಾಯಕದವಳು. ಸಾಮಾನ್ಯ ವರ್ಗದ ವ್ರತಾಚಾರ ನಿಷ್ಠೆಯ ಶಿವಶರಣೆ. ಅಪಾರ ಧೈರ್ಯವಂತೆ, ಕಾಯಕದಲ್ಲಿ ಕೈಲಾಸ, ನೆಮ್ಮದಿ ಯನ್ನು ಕಂಡವಳು. ಈಕೆಯು ತನ್ನ ಕಾಯಕ ದೃಷ್ಟಾಂತ ಬಳಸಿ ತಾನು ಹೇಳಬೇಕಾದುದನ್ನು ಧ್ವನಿಪೂರ್ಣವಾಗಿ ಹೇಳಿದ್ದಾಳೆ. ಈಕೆಯ ವಚನಗಳ ಅಂಕಿತ "ನಿರ್ಲಜ್ಜೇಶ್ವರ".

ಹದ ತಪ್ಪಿ ಕುಟ್ಟಲು ನುಚ್ಚಲ್ಲದೆ ಅಕ್ಕಿಯಿಲ್ಲ ವ್ರತಹೀನನ ನೆರೆಯೆ ನರಕವಲ್ಲದೆ ಮುಕ್ತಿಯಿಲ್ಲ ಅರಿಯದುದು ಹೋಗಲಿ ಅರಿದು ಬೆರೆದೆನಾದೊಡೆ ಕಾದಕತ್ತಿಯಲಿ ಕಿವಿಯ ಕೊಯ್ವರಯ್ಯಾ! ಒಲ್ಲೆಬಲ್ಲೆನಾಗಿ ನಿಮ್ಮಾಣೆ ನಿರ್ಲಜ್ಜೇಶ್ವರ

ಸರಿಪಡಿಸಿ... ಮೆಂಟಲ್ ಮಂಜ (ಚರ್ಚೆ) ೧೮:೨೧, ೧೫ ಫೆಬ್ರುವರಿ ೨೦೧೮ (UTC)