ಚರ್ಚೆಪುಟ:ಮೇಲುಕೋಟೆ

ವಿಕಿಪೀಡಿಯ ಇಂದ
Jump to navigation Jump to search

ಮೇಲುಕೋಟೆಯು ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನಲ್ಲಿರುವ ಒಂದು ಹಳ್ಳಿ. ಇದು ಹೊಯ್ಸಳರು ಕಟ್ಟಿಸಿದ ಚೆಲುವರಾಯಸ್ವಾಮಿ ಗುಡಿಯಿಂದ ಹೆಸರುವಾಸಿ. ಇದು ಶ್ರೀವೈಷ್ಣವ ಪಂತದ ಒಂದು ಕೇಂದ್ರ. ಇಲ್ಲಿ ಬೆಟ್ಟದ ಮೇಲೆ ಯೋಗ ನರಸಿಂಹಸ್ವಾಮಿಯ ಗುಡಿ ಇದೆ. ಈ ಹಳ್ಳಿ ಸಂಸ್ಕೃತ ಪಾಠ ಶಾಲೆಗೂ ಹೆಸರುವಾಸಿ.