ಚರ್ಚೆಪುಟ:Raveendra R.S.

ವಿಕಿಪೀಡಿಯದಿಂದ, ಇದು ಉಚಿತ ವಿಶ್ವಕೋಶ
Jump to navigation Jump to search
ನಮಸ್ಕಾರ Raveendra R.S.


ಕನ್ನಡ ವಿಶ್ವಕೋಶಕ್ಕೆ ನಿಮಗೆ ಸ್ವಾಗತ! ವಿಕಿಪೀಡಿಯ ನಿಮಗೆ ಇಷ್ಟವಾಗುವುದೆಂದೂ, ಇದರಲ್ಲಿ ಸಕ್ರಿಯ ಸದಸ್ಯರಾಗಿರುವಿರೆಂದೂ ಆಶಿಸುತ್ತೇನೆ.
ಕನ್ನಡ ವಿಕಿಪೀಡಿಯಾದ ಸಕ್ರಿಯ ಸದಸ್ಯರಲ್ಲೊಬ್ಬರಾಗಲು, ಇದರಲ್ಲಿ ಸಂಪಾದನೆ ಮಾಡಲು ವಿಕಿಪೀಡಿಯ:ಸಮುದಾಯ ಪುಟ ನೋಡಿ.

ಹೊಸಬರಿಗೆ ಉಪಯುಕ್ತವಾಗುವಂತಹ ಕೆಲವು ಸಂಪರ್ಕಗಳು ಇಲ್ಲಿವೆ (ಕೆಲ ಸಂಪರ್ಕಗಳು ಆಂಗ್ಲ ವಿಕಿಪೀಡಿಯಕ್ಕೆ ಕರೆದೊಯ್ಯುತ್ತವೆ):

ಕನ್ನಡದಲ್ಲೇ ಬರೆಯಿರಿ

ದಯವಿಟ್ಟು ಕನ್ನಡ ವಿಕಿಪೀಡಿಯದಲ್ಲಿ ಕನ್ನಡ ಲಿಪಿಯಲ್ಲೇ ಬರೆಯಿರಿ. ಹಾಗೆಯೇ ಲೇಖನದ ಶೀರ್ಷಿ‍ಕೆಯೂ ಕನ್ನಡ ಲಿಪಿಯಲ್ಲೇ ಇರಲಿ. ಹಾಗೆಯೇ ಯಾವುದೇ ಬ್ಲಾಗ್ ಮಾದರಿಯ ಲೇಖನ ಸೇರಿಸಬೇಡಿ.

ನಿಮಗೆ ಸಹಾಯ ಬೇಕಾದಲ್ಲಿ ಈ ಪುಟದಲ್ಲಿ (ನಿಮ್ಮ ಚರ್ಚೆ ಪುಟದಲ್ಲಿ) {{ಸಹಾಯ}} ಎಂದು ಬರೆದು ಕೆಳಗೆ ಪ್ರಶ್ನೆ ಕೇಳಿ.

ಲೇಖನ ಸೇರಿಸುವ ಮುನ್ನ...

ವಿಕಿಪೀಡಿಯ ಒಂದು ವಿಶ್ವಕೋಶ. ಅದರಲ್ಲಿ ಸೇರಿಸುವ ಲೇಖನಗಳು ವಿಶ್ವಕೋಶಕ್ಕೆ ತಕ್ಕುದಾಗಿರಬೇಕು. ಯಾವುದೇ ಬ್ಲಾಗ್ ಮಾದರಿಯ ಲೇಖನಗಳು, ಕಥೆ, ಕವನ, ಕಾದಂಬರಿ, ನಾಟಕ, ವೈಯಕ್ತಿಕ ಅಭಿಪ್ರಾಯಗಳು, ಪ್ರಬಂಧ ಮಾದರಿಯ ಲೇಖನಗಳು, ವಿಮರ್ಶೆ, ಜಾಹೀರಾತು ಮಾದರಿಯ ಲೇಖನಗಳು, ಇತ್ಯಾದಿಗಳನ್ನು ಸೇರಿಸುವಂತಿಲ್ಲ. ಯಾವುದೇ ಹಕ್ಕುಸ್ವಾಮ್ಯದ ಉಲ್ಲಂಘನೆ ಆಗಿರಬಾರದು. ಲೇಖನಗಳು ಜಗತ್ತಿಗೆಲ್ಲ ಉಪಯುಕ್ತವಾಗುವಂತಹ ಗಮನಾರ್ಹ ವಿಷಯಗಳ ಬಗ್ಗೆ ಮಾತ್ರ ಇರಲಿ. ಲೇಖನದಲ್ಲಿ ಸೂಕ್ತ ಉಲ್ಲೇಖ ಸೇರಿಸಲು ಮರೆಯದಿರಿ.

ವಿಕಿಪೀಡಿಯ ನಿಯಮ ಪ್ರಕಾರ ನಿಮ್ಮ ಬಗ್ಗೆ, ನೀವು ಕೆಲಸ ಮಾಡುತ್ತಿರುವ ಸಂಸ್ಥೆ ಬಗ್ಗೆ, ನಿಮ್ಮ ಹತ್ತಿರದ ಸಂಬಂಧಿ ಬಗ್ಗೆ ವಿಕಿಪೀಡಿಯದಲ್ಲಿ ಬರೆಯುವಂತಿಲ್ಲ.

ನೀವು ಕನ್ನಡ ವಿಕಿಪೀಡಿಯದ ಸಹಾಯ ಪುಟಗಳನ್ನು ಬರೆಯಲು ಉತ್ಸುಕರಾಗಿದ್ದಲ್ಲಿ, ಅಥವಾ ಮತ್ತೇನಾದರೂ ತಿಳಿಯಬಯಸಿದಲ್ಲಿ, ದಯಮಾಡಿ ಈ ಅಂಚೆ ಪೆಟ್ಟಿಗೆಗೆ ಸದಸ್ಯರಾಗಿ, ಸಂದೇಶ ಕಳುಹಿಸಿ.

ವಿಕಿಪೀಡಿಯದಲ್ಲಿ ಮಾತುಕತೆ ನಡೆಸುವಾಗ, ಚರ್ಚಾ ಪುಟದಲ್ಲಿ ಬರೆಯುವಾಗ ಸಹಿ ಹಾಕುವುದನ್ನು ಮರೆಯಬೇಡಿ.
ಸಹಿ ಹಾಕಲು ಇದನ್ನು ಬಳಸಿ: ~~~~


---ಬೆಂಗಳೂರು ಸಂಪಾದನೋತ್ಸವದಲ್ಲಿ ಭಾಗವಹಿಸಿರುವುದಕ್ಕೆ ನಿಮಗೆ ಅಭಿನಂದನೆಗಳು. --Vishwanatha Badikana (ಚರ್ಚೆ) ೧೫:೦೫, ೨೩ ಡಿಸೆಂಬರ್ ೨೦೧೫ (UTC)----[reply]

ಧನ್ಯವಾದಗಳು[ಬದಲಾಯಿಸಿ]

Ten-Simple-Rules-of-Live-Tweeting-at-Scientific-Conferences-pcbi.1003789.g001.jpg ವಿಜ್ಞಾನ ಪಠ್ಯ ಲೇಖನ ಯೋಜನೆ ಪದಕ
ಕನ್ನಡ ವಿಕಿಪೀಡಿಯದ ೧೩ನೆಯ ವರ್ಷಾಚರಣೆ ಅಂಗವಾಗಿ ಬೆಂಗಳೂರು ಸಂಪಾದನೋತ್ಸವದಲ್ಲಿ ಕನ್ನಡದಲ್ಲಿ ವಿಜ್ಞಾನ ಪಠ್ಯ ಲೇಖನ ಯೋಜನೆಯಲ್ಲಿ ತೊಡಗಿರುವ ನಿಮಗೆ ತುಂಬ ಧನ್ಯವಾದಗಳು. ಈ ಸೇವೆಯನ್ನು ಕನ್ನಡಿಗರಾದ ತಾವು ಹೀಗೆ ಮುಂದುವರೆಸಿಕೊಂಡು ಹೋಗುವಿರೆಂದು ಆಶಿಸೋಣ.--Vishwanatha Badikana (ಚರ್ಚೆ) ೧೧:೩೫, ೧೭ ಜನವರಿ ೨೦೧೬ (UTC)[reply]

Your contributed article, ಸಾಯಿ ವಿದ್ಯಾ ತಾಂತ್ರಿಕ ಮಹಾವಿದ್ಯಾಲಯವು[ಬದಲಾಯಿಸಿ]

If this is the first article that you have created, you may want to read the guide to writing your first article.

You may want to consider using the Article Wizard to help you create articles.

Hello, I noticed that you recently created a new page, ಸಾಯಿ ವಿದ್ಯಾ ತಾಂತ್ರಿಕ ಮಹಾವಿದ್ಯಾಲಯವು. First, thank you for your contribution; Wikipedia relies solely on the efforts of volunteers such as you. Unfortunately, the page you created covers a topic on which we already have a page – ಸಾಯಿ ವಿದ್ಯಾ ತಾಂತ್ರಿಕ ಮಹಾವಿದ್ಯಾಲಯ. Because of the duplication, your article has been tagged for speedy deletion. Please note that this is not a comment on you personally and we hope you will continue helping to improve Wikipedia. If the topic of the article you created is one that interests you, then perhaps you would like to help out at ಸಾಯಿ ವಿದ್ಯಾ ತಾಂತ್ರಿಕ ಮಹಾವಿದ್ಯಾಲಯ – you might like to discuss new information at the article's talk page.

If you think the article you created should remain separate, you may contest the nomination by visiting the page and clicking the button labelled "Click here to contest this speedy deletion". This will give you the opportunity to explain why you believe the page should not be deleted. However, be aware that once a page is tagged for speedy deletion, it may be removed without delay. Please do not remove the speedy deletion tag from the page yourself, but do not hesitate to add information in line with Wikipedia's policies and guidelines. If the page is deleted, and you wish to retrieve the deleted material for future reference or improvement, then please contact the deleting administrator, or if you have already done so, you can place a request here. Additionally if you would like to have someone review articles you create before they go live so they are not nominated for deletion shortly after you post them, allow me to suggest the article creation process and using our search feature to find related information we already have in the encyclopedia. Try not to be discouraged. Wikipedia looks forward to your future contributions. ★ Anoop / ಅನೂಪ್ © ೧೦:೫೭, ೭ ಡಿಸೆಂಬರ್ ೨೦೧೭ (UTC)[reply]

2021 Wikimedia Foundation Board elections: Eligibility requirements for voters[ಬದಲಾಯಿಸಿ]

Greetings,

The eligibility requirements for voters to participate in the 2021 Board of Trustees elections have been published. You can check the requirements on this page.

You can also verify your eligibility using the AccountEligiblity tool.

MediaWiki message delivery (ಚರ್ಚೆ) ೧೬:೩೪, ೩೦ ಜೂನ್ ೨೦೨೧ (UTC)[reply]

Note: You are receiving this message as part of outreach efforts to create awareness among the voters.

Electiom[ಬದಲಾಯಿಸಿ]

Right people should be elected () (ಚರ್ಚೆ) ೦೫:೧೬, ೩ ಜುಲೈ ೨೦೨೧ (UTC)[reply]