ಚಿಕ್ಕೋಡಿ (ಲೋಕ ಸಭೆ ಚುನಾವಣಾ ಕ್ಷೇತ್ರ)
ಗೋಚರ
ಚಿಕ್ಕೋಡಿ ಕರ್ನಾಟಕದ ಲೋಕ ಸಭೆ ಚುನಾವಣಾ ಕ್ಷೇತ್ರಗಳಲ್ಲಿ ಒಂದು. ಇದು ೨೦೦೯ ರ ಚುನಾವಣೆ ವರೆಗೆ ಪರಿಶಿಷ್ಟ ಜಾತಿಯವರಿಗೆ ಮೀಸಲಾಗಿರಿಸಿರುವ ಕ್ಷೇತ್ರ. ೨೦೦೯ ರಿಂದ ಸಾಮಾನ್ಯ ಕ್ಷೇತ್ರವಾಗಿ ಪರಿವರ್ತವಾಯಿತು.
ಸಂಸತ್ತಿನ ಸದಸ್ಯರು
[ಬದಲಾಯಿಸಿ]- ಬಾಂಬೆ ರಾಜ್ಯ - ಬೆಳಗಾವಿ ಉತ್ತರ ಲೋಕಸಭಾ ಕ್ಷೇತ್ರ
- 1951: ಶಂಕರಗೌಡ ವೀರನಗೌಡ ಪಾಟೀಲ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1957: ಕ್ಷೇತ್ರವು ಅಸ್ತಿತ್ವದಲ್ಲಿರಲ್ಲಿಲ್ಲ.
- ಮೈಸೂರು ರಾಜ್ಯ - ಬೆಳಗಾವಿ ಉತ್ತರ ಲೋಕಸಭಾ ಕ್ಷೇತ್ರ
- 1962: ವಸಂತರಾವ್ ಲಕ್ಕನಗೌಡ ಪಾಟೀಲ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1967: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1971: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- ಕರ್ನಾಟಕ ರಾಜ್ಯ - ಚಿಕ್ಕೋಡಿ ಲೋಕಸಭಾ ಕ್ಷೇತ್ರ
- 1977: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1980: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1984: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1989: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1991: ಬಿ. ಶಂಕರಾನಂದ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 1996: ರತ್ನಮಾಲ ಧಾರೇಶ್ವರ ಸವನೂರು, ಜನತಾ ದಳ
- 1998: ರಮೇಶ್ ಜಿಗಜಿಣಗಿ, ಲೋಕ ಶಕ್ತಿ
- 1999: ರಮೇಶ್ ಜಿಗಜಿಣಗಿ, ಜನತಾ ದಳ (ಸಂಯುಕ್ತ)
- 2004: ರಮೇಶ್ ಜಿಗಜಿಣಗಿ, ಭಾರತೀಯ ಜನತಾ ಪಕ್ಷ
- 2009: ರಮೇಶ ಕತ್ತಿ, ಭಾರತೀಯ ಜನತಾ ಪಕ್ಷ
- 2014: ಪ್ರಕಾಶ ಹುಕ್ಕೇರಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
- 2019: ಅಣ್ಣಾಸಾಹೇಬ ಜೋಲ್ಲೆ, ಭಾರತೀಯ ಜನತಾ ಪಕ್ಷ